Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

ಬಿಜೆಪಿ ಶಾಸಕಗೆ ಒಂದಾದ ಮೇಲೊಂದು ಸಂಕಷ್ಟ!!

Team Udayavani, Sep 20, 2024, 5:14 PM IST

1-frr

ಬೆಂಗಳೂರು: ಜಾತಿ ನಿಂದನೆ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧನಕ್ಕೊಳಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಯಾದ ಬೆನ್ನಲ್ಲೇ ಬಿಜೆಪಿ ಶಾಸಕ ಎನ್‌.ಮುನಿರತ್ನ ಶುಕ್ರವಾರ(ಸೆ20) ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಗ್ಗಲೀಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬುಧವಾರ ತಡರಾತ್ರಿ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಕಗ್ಗಲಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್‌ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ನ್ಯಾಯಾಲಯ ಜಾಮೀನು ಅರ್ಜಿಯ ಮೇಲಿನ ವಾದಗಳನ್ನು ಆಲಿಸಿ, ಎರಡು ಲಕ್ಷ ರೂ. ಬಾಂಡ್ ಮತ್ತು ಎರಡು ಶ್ಯೂರಿಟಿಗಳ ಷರತ್ತಿನ ಮೇಲೆ ಜಾಮೀನು ನೀಡಿತ್ತು. ಸಾಕ್ಷ್ಯ ನಾಶ ಅಥವಾ ತನಿಖೆಗೆ ಅಡ್ಡಿಪಡಿಸಬಾರದೆಂದು, ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುವಂತೆ ನಿರ್ದಿಷ್ಟ ಸೂಚನೆಗಳನ್ನು ನೀಡಿ ಗುರುವಾರ ಜಾಮೀನು ನೀಡಿತ್ತು.

ಟಾಪ್ ನ್ಯೂಸ್

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.