ಸಿಧು ಪಂಜಾಬ್‌ನಲ್ಲಿ ಸೋತ ಬೆನ್ನಲ್ಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆದ ಅರ್ಚನಾ!
Team Udayavani, Mar 10, 2022, 9:13 PM IST
ನವದೆಹಲಿ : ಕ್ರಿಕೆಟಿಗ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಸೋಲಿನ ನಂತರ, ಸಾಮಾಜಿಕ ಮಾಧ್ಯಮವು ಅರ್ಚನಾ ಪುರನ್ ಸಿಂಗ್ ಈಗ ಚಿಂತಿತ ಮಹಿಳೆ ಎಂದು ಹೇಳುವ ಟ್ವೀಟ್‌ಗಳು ಮತ್ತು ಪೋಸ್ಟ್ ಗಳು ಸಾಮಾಜಿಕ ತಾಣಗಳಲ್ಲಿ ತುಂಬಿ ಹೋಗಿದೆ.
ಇದಕ್ಕೆ ಕಾರಣ?
ಅರ್ಚನಾ ಈಗ ‘ದಿ ಕಪಿಲ್ ಶರ್ಮಾ ಶೋ’ ನ ಭಾಗವಾಗಿದ್ದು, ಈ ಹಿಂದೆ ಸಿಧು ಅವರು ಆಕ್ರಮಿಸಿಕೊಂಡಿದ್ದ ಕುರ್ಚಿಯಲ್ಲಿ ಅವರು ಕುಳಿತಿದ್ದಾರೆ.
ಜನರು ಕಪಿಲ್ ಶರ್ಮಾ ಶೋನಲ್ಲಿ ಸಿಧು ತನ್ನ ಸ್ಥಾನವನ್ನು ಪಡೆದುಕೊಳ್ಳುತ್ತಾರೆಯೇ ಎಂದು ಅರ್ಚನಾ ಚಿಂತಿತರಾಗಿದ್ದಾರೆ ಎಂದು ಹಲವಾರು ಮಂದಿ ಹಾಸ್ಯಮಯವಾಗಿ ಟ್ವೀಟ್ ಮಾಡಿ ಪೋಸ್ಟ್ ಗಳನ್ನು ವೈರಲ್ ಮಾಡಿದ್ದಾರೆ.
2019 ರಲ್ಲಿ ನಡೆದ ‘ದಿ ಕಪಿಲ್ ಶರ್ಮಾ ಶೋ’ ನಲ್ಲಿ ನವಜೋತ್ ಸಿಂಗ್ ಸಿಧು ಬದಲಿಗೆ ಅರ್ಚನಾ ಬಂದಿದ್ದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಸಿಧು ಅವರನ್ನು ಕಪಿಲ್ ಅವರ ಶೋನಿಂದ ತೆಗೆದುಹಾಕಲಾಯಿತು ಎಂದು ಹೇಳಲಾಗುತ್ತದೆ. ನಂತರ ಅವರ ಸ್ಥಾನವನ್ನು ಅರ್ಚನಾ ಪುರನ್ ಸಿಂಗ್ ಅವರು ತುಂಬಿದ್ದಾರೆ. ಈಗ ಆ ಜಾಗಕ್ಕೆ ಮತ್ತೆ ಸಿಧು ಬರಲಿದ್ದಾರೆಯೇ ಎನ್ನುವ ಚರ್ಚೆ ಆರಂಭವಾಗಿದೆ.
ಸಿಧು ಅವರು ಪೂರ್ವ ಅಮೃತಸರ ಕ್ಷೇತ್ರದಿಂದ ಸೋತಿದ್ದಾರೆ. ರಾಜಕೀಯ ಧುರೀಣರಾದ ನವಜೋತ್ ಸಿಂಗ್ ಸಿಧು ಮತ್ತು ಬಿಕ್ರಮ್ ಸಿಂಗ್ ಮಜಿಥಿಯಾ ನಡುವೆ ಹಣಾಹಣಿ ನಡೆಯಲಿದೆ ಎಂದು ಬಹುತೇಕರು ಭಾವಿಸಿದ್ದರೆ ಅಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ಅವರು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.