ಬೆಂಗಾಲಿ ಜೋಡಿ ಫೋಟೋ ಬಗ್ಗೆ ನೆಟ್ಟಿಗರು ಕಿಡಿ! ಕೃತಕ ಬುದ್ಧಿಮತ್ತೆ ಬಳಸಿ ರಚಿಸಿದ ಫೋಟೋ
Team Udayavani, Jan 4, 2023, 7:50 AM IST
ನವದೆಹಲಿ: ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನ ಬಳಕೆಯೊಂದಿಗೆ ರಚಿಸುತ್ತಿರುವ ಚಿತ್ರಗಳು ಇತ್ತೀಚಿನ ದಿನಗಳಲ್ಲಿ ಟ್ರೆಂಡ್‌ನಲ್ಲಿದ್ದು, ಜಾಲತಾಣಗಳಲ್ಲೂ ಈ ಕಲೆಯ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.
ಆದರೆ, ಇದೇ ತಂತ್ರಜ್ಞಾನ ಬಳಸಿ ಬೆಂಗಾಲಿ ಮದುವೆ ಸಂಪ್ರದಾಯದ ಚಿತ್ರ ರಚಿಸಿದ್ದ ವ್ಯಕ್ತಿಯೊಬ್ಬರು ಈಗ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದು, ಬೆಂಗಾಲಿ ಜೋಡಿಯ ಫೋಟೋಗೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಟ್ವಿಟರ್ ಬಳಕೆದಾರರೊಬ್ಬರು ಎಐ ತಂತ್ರಜ್ಞಾನ ಬಳಸಿ ದೇಶದ ವಿವಿಧ ಮದುವೆ ಸಂಪ್ರದಾಯಗಳನ್ನು ವಿವರಿಸುವ ಚಿತ್ರಗಳನ್ನು ರಚಿಸಿ, ಪೋಸ್ಟ್ ಮಾಡಿದ್ದರು. ಅಂಥ ಚಿತ್ರಗಳ ಪೈಕಿ, ಬೆಂಗಾಲಿ ಜೋಡಿಯನ್ನು ಕೈಯ್ಯಲ್ಲಿ ಮೀನು ಹಿಡಿದಿರುವಂತೆ ಚಿತ್ರಿಸಿದ್ದರು.
ಈ ಫೋಟೋ ಬಗ್ಗೆ ನೆಟ್ಟಿಗರು ಆಕ್ಷೇಪ ವ್ಯಕ ಪಡಿಸಿದ್ದು, ಮೀನು ನಮ್ಮ ಸಂಪ್ರದಾಯದ ಒಂದು ಭಾಗವಷ್ಟೇ. ಆದರೆ, ಬೆಂಗಾಲಿಗಳಿಗೆ ಅದೇ ಪ್ರಮುಖ ಎನ್ನುವಂತೆ ಬಿಂಬಿಸಲಾಗಿದೆ, ಇದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.