ಯುದ್ಧ ತರಬೇತಿ ಹಾರಾಟದ ವೇಳೆ ಮಿಗ್ ಪತನ : ಪೈಲಟ್ ಸಾವು
Team Udayavani, Mar 17, 2021, 8:40 PM IST
ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬುಧವಾರ IAFನ ಮಿಗ್-21 ಬೈಸನ್ ವಿಮಾನ ಪತನವಾಗಿ ಪೈಲಟ್ ಅಸುನೀಗಿದ್ದಾರೆ. ಅವರನ್ನು ಗ್ರೂಪ್ ಕ್ಯಾಪ್ಟನ್ ಎ.ಗುಪ್ತಾ ಎಂದು ಗುರುತಿಸಲಾಗಿದೆ.
ಯುದ್ಧ ತರಬೇತಿ ಹಾರಾಟದ ವೇಳೆ ಈ ದುರಂತ ನಡೆದಿದೆ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶ ನೀಡಲಾಗಿದೆ. ಜತೆಗೆ ಪೈಲಟ್ ಅಸುನೀಗಿರುವ ಬಗ್ಗೆಯೂ ಭಾರತೀಯ ವಾಯುಪಡೆ ದುಃಖ ವ್ಯಕ್ತಪಡಿಸಿದೆ.
2019ರ ಫೆ.27ರಂದು ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಇದೇ ವಿಮಾನದ ಮೂಲಕ ಪಾಕಿಸ್ತಾನದ ಎಫ್-16 ವಿಮಾನವನ್ನು ಹೊಡೆದು ಉರುಳಿಸಿದ್ದರು. ಹಿಂದಿನ ಸೋವಿಯತ್ ಒಕ್ಕೂಟ ನಿರ್ಮಿಸಿದ್ದ ಮಿಗ್-21 ಬೈಸನ್ ವಿಮಾನವನ್ನು 1960ರಲ್ಲಿ ಮಿಗ್-21 ಎಂಬ ಸರಣಿಗೆ ಮೇಲ್ದರ್ಜೆಗೆ ಏರಿಸಿ ಸೇರ್ಪಡೆ ಮಾಡಲಾಗಿತ್ತು.
ಇದನ್ನೂ ಓದಿ :ರಾಜ್ಯದಲ್ಲಿ ಹಗಲು ಅಥವಾ ರಾತ್ರಿ ಕರ್ಫ್ಯೂ ಇಲ್ಲ : ಮಾಸ್ಕ್ ಕಡ್ಡಾಯ, ತಪ್ಪಿದರೆ ಕ್ರಮ ; BSY
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.