ವಿಮಾನ ಕ್ಯಾಬಿನ್ ಸಿಬ್ಬಂದಿಗೆ ಆರೋಗ್ಯ ಸೇತು ಆ್ಯಪ್ ಕಡ್ಡಾಯ
Team Udayavani, Jun 22, 2020, 8:09 PM IST
ನವದೆಹಲಿ: ವಿಮಾನಗಳ ಕ್ಯಾಬಿನ್ ಸಿಬ್ಬಂದಿ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಇನ್‌ಸ್ಟಾಲ್ ಮಾಡಿರಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನಿರ್ದೇಶನ ನೀಡಿದೆ.
ಜೊತೆಗೆ ವೈದ್ಯರು ವಿಮಾನಯಾನ ಸಿಬ್ಬಂದಿಯನ್ನು ಆಗಾಗ ಪರೀಕ್ಷಿಸಬೇಕು. ಕೋವಿಡ್-19 ಸೋಂಕಿನ ಲಕ್ಷಣಗಳು ಇರುವ ಅಥವಾ ಕೋವಿಡ್ -19 ಸೋಂಕಿತರ ಸಂಪರ್ಕಕ್ಕೆ ಬಂದ ಸಿಬ್ಬಂದಿ ಕಡ್ಡಾಯವಾಗಿ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಬೇಕು ಎಂದು ಡಿಜಿಸಿಎ ಸೋಮವಾರ ಆದೇಶ ಹೊರಡಿಸಿದೆ.
ಕೇಂದ್ರ ಅರೋಗ್ಯ ಸಚಿವಾಲಯದ ನಿರ್ದೇಶನದ ಆಧಾರದಲ್ಲಿ ಈ ನಿರ್ದೇಶನ ನೀಡಲಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.