‘ಓ ಮೈ ಗಾಡ್ 2’ : ಮತ್ತೊಂದು ವಿಭಿನ್ನ ಪಾತ್ರದಲ್ಲಿ ಅಕ್ಷಯ್ ಕುಮಾರ್
Team Udayavani, Oct 23, 2021, 6:29 PM IST
ಮುಂಬಯಿ : ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರು ‘ಓ ಮೈ ಗಾಡ್ 2’ ಚಿತ್ರದ ಚಿತ್ರೀಕರಣ ಆರಂಭಿಸಿದ್ದಾರೆ, ಚಿತ್ರದಲ್ಲಿ ಶಿವನ ಪಾತ್ರವನ್ನು ನಿರ್ವಹಿಸುತ್ತಿರುವುದಾಗಿ ಶನಿವಾರ ಅಕ್ಷಯ್ ಇನ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದಾರೆ.
ಅಕ್ಷಯ್ ಕುಮಾರ್ ಅವರು ಚಿತ್ರದ ಮೊದಲ ಪೋಸ್ಟರ್ ಹಂಚಿಕೊಂಡಿದ್ದು, ಇದರಲ್ಲಿ ಶಿವನ ಅವತಾರವನ್ನು ಧರಿಸಿರುವುದು ಕಾಣಬಹುದು.
”ಕರ್ತಾ ಕರೇ ನಾ ಕರ ಸಕೇ ಶಿವ ಕರೇ ಸೋ ಹೋಯೇ ‘ಓ ಮೈ ಗಾಡ್ 2’ ಗೆ ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳು ಬೇಕು. ಪ್ರಮುಖ ಸಾಮಾಜಿಕ ಸಮಸ್ಯೆಯೊಂದನ್ನು ಪ್ರತಿಬಿಂಬಿಸುವ ಪ್ರಾಮಾಣಿಕ ಮತ್ತು ವಿನಮ್ರ ಪ್ರಯತ್ನ ನಮ್ಮದು. ಈ ಪ್ರಯಾಣದ ಮೂಲಕ ಆದಿಯೋಗಿಯ ಶಾಶ್ವತ ಶಕ್ತಿಯು ನಮ್ಮನ್ನು ಆಶೀರ್ವದಿಸಲಿ. ಹರ್ ಹರ್ ಮಹಾದೇವ್,” ಎಂದು ಅಕ್ಷಯ್ ಪೋಸ್ಟ್‌ಗೆ ಶೀರ್ಷಿಕೆ ನೀಡಿ ಕುತೂಹಲ ಮೂಡಿಸಿದ್ದಾರೆ.
‘कर्ता करे न कर सके शिव करे सो होय ..’ ??
Need your blessings and wishes for #OMG2, our honest and humble attempt to reflect on an important social issue. May the eternal energy of Adiyogi bless us through this journey. हर हर महादेव@TripathiiPankaj @yamigautam @AmitBrai pic.twitter.com/VgRZMVzoDy— Akshay Kumar (@akshaykumar) October 23, 2021
ಅಮಿತ್ ರೈ ನಿರ್ದೇಶನದ , `ಓ ಮೈ ಗಾಡ್ ‘ ಚಿತ್ರದಲ್ಲಿ ಅಕ್ಷಯ್ ಕುಮಾರ್ ಮತ್ತು ಪರೇಶ್ ರಾವಲ್ ಕಾಣಿಸಿಕೊಂಡಿದ್ದರು.ಚಿತ್ರದಲ್ಲಿ, ಅಕ್ಷಯ್ ಕುಮಾರ್ ಕೃಷ್ಣನ ಪಾತ್ರವನ್ನು ನಿರ್ವಹಿಸಿದ್ದರು. ಈ ಚಿತ್ರದಲ್ಲಿ ಯಾಮಿ ಗೌತಮ್ ಮತ್ತು ಪಂಕಜ್ ತ್ರಿಪಾಠಿ ಕೂಡ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್ ನಟ ದಿ. ರಾಜ್ ಕಪೂರ್100ನೇ ಜನ್ಮದಿನ ಆಚರಣೆ
UI Movie: ಉಪ್ಪಿ ʼಯುಐʼ ಟ್ರೇಲರ್ ನೋಡಿ ಬಾಲಿವುಡ್ ನಟ ಆಮಿರ್ ಖಾನ್ ಶಾಕ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.