![ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-415x241.jpg)
ಬಿಜೆಪಿಯೊಂದಿಗಿನ ಮೈತ್ರಿ ಆತ್ಮಹತ್ಯೆ ಮಾಡಿಕೊಂಡಂತೆ
Team Udayavani, Oct 1, 2021, 6:21 PM IST
![mg](https://www.udayavani.com/wp-content/uploads/2021/10/mg-540x465.jpg)
ಪಣಜಿ: ‘ಎರಡು ಬಾರಿ ಧೋಕಾ ನೀಡಿದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದೆಂದರೆ ನಮ್ಮ ಪಕ್ಷ ಆತ್ಮಹತ್ಯೆ ಮಾಡಿಕೊಂಡಂತೆ’ ಎಂದು ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷದ ನಾಯಕ ಸುದೀನ್ ಧವಳೀಕರ್ ಅಭಿಪ್ರಾಯ ಪಟ್ಟಿದ್ದಾರೆ .
ಪೊಂಡಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು’ ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮತ್ತು ಪಶ್ಚಿಮ ಬಂಗಾಳದ ಪಕ್ಷಗಳು ಗೋವಾಕ್ಕೆ ಓಡಿಬಂದಿವೆ. ಈ ರಾಜಕೀಯ ಪಕ್ಷಗಳು ನನ್ನನ್ನು ಸಂಪರ್ಕ ಮಾಡಿವೆ. ಆದರೆ ಗೋವಾ ರಾಜ್ಯದ ಭವಿಷ್ಯ ಯುವ ಪೀಳಿಗೆ ಮತ್ತು ಜ್ಞಾನಯುತ ಗೋವನ್ನರ ಕೈಯ್ಯಲ್ಲಿದೆ. 2022 ಇದು ಗೋವಾ ರಾಜ್ಯಕ್ಕೆ ಪರಿವರ್ತನೆಯ ವರ್ಷವಾಗಿದೆ’ ಎಂದರು.
1963 ರಲ್ಲಿ ಹುಟ್ಟಿಕೊಂಡ ಎಂಜಿಪಿ ಗೋವಾದಲ್ಲಿ ಪ್ರಬಲ ಪಕ್ಷವಾಗಿತ್ತು. ಹಿಂದೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್ ಡಿ ಎ ಮಿತ್ರ ಪಕ್ಷವಾಗಿತ್ತು.2017 ರ ವಿಧಾನಸಭಾ ಚುನಾವಣೆಯಲ್ಲಿ11 ಶೇಕಡಾ ಮತಗಳನ್ನು ಪಡೆದಿತ್ತು.
ಟಾಪ್ ನ್ಯೂಸ್
![ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ](https://www.udayavani.com/wp-content/uploads/2024/12/Upendra-2-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.