ಚಾರ್ಲ್ಸ್ ಪಟ್ಟಾಭಿಷೇಕಕ್ಕೆ ಹಿಂದೂ, ಸಿಖ್ ನಾಯಕರ ಉಪಸ್ಥಿತಿಗೆ ಅವಕಾಶ
ಭಾರತ ಪ್ರತಿನಿಧಿಸಲಿದ್ದಾರೆ ಉಪರಾಷ್ಟ್ರಪತಿ ಧನ್ಕರ್
Team Udayavani, May 1, 2023, 7:34 AM IST
ಲಂಡನ್: ಬ್ರಿಟನ್‌ನ ದೊರೆ ಮೂರನೇ ಚಾರ್ಲ್ಸ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ಮೇ 6ರಂದು ಲಂಡನ್‌ನಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಹಿಂದು, ಬೌದ್ಧ, ಯೆಹೂದಿ, ಸಿಖ್ ಸಮುದಾಯದ ನಾಯಕರು ಭಾಗವಹಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಮೊದಲ ಬಾರಿಗೆ ಮಹಿಳಾ ಬಿಷಪ್‌ಗ್ಳನ್ನೂ ಕೂಡ ಪಟ್ಟಾಭಿಷೇಕ ಕಾರ್ಯಕ್ರಮದ ಅನ್ವಯ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಮತಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಬ್ರಿಟನ್ ರಾಜಮನೆತನದ ವೈಭವ ಮತ್ತು ಆಚರಣೆಗೆ ಇನ್ನೂ ಮಾನ್ಯತೆ ಮತ್ತು ಗೌರವ ಇದೆ ಎಂದು ಜಗತ್ತಿಗೆ ಸಾರುವ ಉದ್ದೇಶವೂ ಇದೆ.
ಉಪರಾಷ್ಟ್ರಪತಿ ಭಾಗಿ:
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. 1953ರಲ್ಲಿ ರಾಣಿ ಎರಡನೇ ಎಲಿಜಬೆತ್ ಬಳಿಕ ಬ್ರಿಟನ್ ರಾಜಮನೆತನದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯುತ್ತಿದೆ. ಆ ಸಂದರ್ಭದಲ್ಲಿ ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರ್‌ಲಾಲ್ ನೆಹರೂ ಅವರು ದೇಶವನ್ನು ಪ್ರತಿನಿಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.