ಅಮೆರಿಕಕ್ಕೆ ಆರ್ಥಿಕ ಹಿಂಜರಿತ ಸಮಸ್ಯೆ ಕಮ್ಮಿ
Team Udayavani, May 9, 2023, 7:29 AM IST
ದುಬೈ: ಅಮೆರಿಕದ ಅರ್ಥ ವ್ಯವಸ್ಥೆಗೆ ದೊಡ್ಡ ಪ್ರಮಾಣದ ಆರ್ಥಿಕ ಹಿಂಜರಿತ ಬಾಧಿಸುವ ಸಾಧ್ಯತೆ ಕಡಿಮೆ ಎಂದು ಸ್ಟಾಂಡರ್ಡ್ ಚಾರ್ಟರ್ಡ್ ಬ್ಯಾಂಕ್ನ ಸಿಇಒ ಬಿಲ್ ವಿಂಟರ್ಸ್ ಅಭಿಪ್ರಾಯಪಟ್ಟಿದ್ದಾರೆ. ಆದರೆ ಋಣಾತ್ಮಕ ಬೆಳವಣಿಗೆ ದಾಖಲಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದಾರೆ. ದುಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕದ ಅರ್ಥ ವ್ಯವಸ್ಥೆ ಸದೃಢವಾಗಿದೆ. ಆದರೆ ಹಣದುಬ್ಬರ ಮತ್ತು ಬಡ್ಡಿದರ ಏರಿಕೆಯ ಪ್ರಮಾಣ ಬಾಧಿತವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸ್ಟಾಂಡರ್ಡ್ ಚಾರ್ಟರ್ಡ್ ಬ್ಯಾಂಕ್ನ ಕ್ರೆಡಿಟ್ ಕಮಿಟಿ ಕೂಡ ಹೆಚ್ಚು ಪ್ರಬಲವಾಗಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.