2 ವಿಭಾಗಗಳ 33 ಕ್ಷೇತ್ರಗಳನ್ನು ಗೆಲ್ಲಲು ಅಮಿತ್ ಶಾ ಸೂತ್ರ ; ಮಂಗಳೂರಿನಲ್ಲಿ ಮಹತ್ವದ ಸಭೆ
Team Udayavani, Feb 11, 2023, 7:59 PM IST
ಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ರಣತಂತ್ರಗಳನ್ನು ರೂಪಿಸಿರುವ ಬಿಜೆಪಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಿ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ.
ಬಿಜೆಪಿಯ ಶಿವಮೊಗ್ಗ, ಮಂಗಳೂರು ವಿಭಾಗಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ, ನಾಯಕರಿಗೆ ಚುನಾವಣೆ ಸಂಬಂಧಿಸಿ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿ ಪ್ರಮುಖ ನಾಯಕರು ಉಪಸ್ಥಿತರಿದ್ದರು.
”ಅಮಿತ್ ಶಾ ಅವರು ಎರಡು ವಿಭಾಗಗಳ ಆರು ಜಿಲ್ಲೆಗಳ 33 ಕ್ಷೇತ್ರಗಳನ್ನು ಗೆಲ್ಲುವ ಸೂತ್ರ ಸೂಚ್ಯವಾಗಿ ನೀಡಿದ್ದಾರೆ. ಸಿದ್ದತೆ ಆರಂಭಿಸಲು ಹೇಳಿದ್ದಾರೆ” ಎಂದು ಸಭೆಯ ನಂತರ ಸಚಿವ ಸುನಿಲ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.