New planet; ಭೂಮಿಯಂತಿರುವ ಮತ್ತೊಂದು ಗ್ರಹ ಪತ್ತೆ
Team Udayavani, May 19, 2023, 8:12 AM IST
ಹೊಸದಿಲ್ಲಿ: ಭೂಮಿಯ ಗಾತ್ರ ಇರುವ ಗ್ರಹವೊಂದನ್ನು ಖಗೋಳಶಾಸ್ತ್ರಜ್ಞರು ಪತ್ತೆಹಚ್ಚಿದ್ದಾರೆ. ಇದಕ್ಕೆ “ಎಲ್‌ಪಿ 791-18ಡಿ” ಎಂದು ನಾಮಕರಣ ಮಾಡಿದ್ದಾರೆ.
ಈ ಗ್ರಹವು ಜ್ವಾಲಾಮುಖೀಗಳಿಂದ ಕೂಡಿದ್ದು, ಇಲ್ಲಿ ಮಾನವರು ಜೀವನ ನಡೆಸಲು ಅನುಕೂಲವಾಗಿರುವ ವಾತಾವರಣ ಇರಬಹುದು ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. ಈ ಗ್ರಹವು ತನ್ನಿಂದ 90 ಜ್ಯೋತಿರ್ವರ್ಷ ದೂರವಿರುವ ಕೆಂಪು ಕುಬ್ಜ ನಕ್ಷತ್ರವನ್ನು ಸುತ್ತುತ್ತಿದೆ. ಈ ನಕ್ಷತ್ರದ ಹೆಸರು “ಕ್ರೇಟರ್”. ಈ ಗ್ರಹದಲ್ಲಿ ಅಗ್ಗಿಂದಾಗೆ ಜ್ವಾಲಾಮುಖೀಗಳು ಸ್ಫೋಟಗೊಳ್ಳುತ್ತಿವೆ ಎಂದು ಅಮೆರಿಕದ ಹಾರ್ವರ್ಡ್ ವಿವಿ ಮತ್ತು ಸ್ಮಿತ್‌ಸೋನಿಯನ್ ಸಂಸ್ಥೆಯ ಖಗೋಳ ಭೌತಶಾಸ್ತ್ರ ವಿಭಾಗದ ಸಂಶೋಧಕರ ತಂಡ ತಿಳಿಸಿದೆ.
ಅಮೆರಿಕದ ನಾಸಾದ ಟ್ರಾನ್ಸಿಟಿಂಗ್ ಎಕ್ಸೋಪ್ಲಾನೆಟ್ ಸರ್ವೆ ಸ್ಯಾಟಲೈಟ್(ಟಿಇಎಸ್‌ಎಸ್) ಮತ್ತು ಸ್ಪಿಟ್ಜರ್ ಬಾಹ್ಯಾಕಾಶ ದೂರದರ್ಶಕ ಬಳಸಿ ಖಗೋಳಶಾಸ್ತ್ರಜ್ಞರು ಈ ಸಂಶೋಧನೆ ನಡೆಸಿದ್ದಾರೆ. ಅಲ್ಲದೇ ಈ ಸಂಶೋಧನಾತ್ಮಕ ಅಧ್ಯಯನವನ್ನು “ನೇಚರ್’ ನಿಯತಕಾಲಿಕೆಯಲ್ಲಿ ಪ್ರಕಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್
Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್ ಘೋಷಣೆ
US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್
US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ
US Election: ಸೋಲಿನ ಬೆನ್ನಲ್ಲೇ ಭಾಷಣ ರದ್ದುಪಡಿಸಿದ ಕಮಲಾ ಹ್ಯಾರಿಸ್!
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.