ಜೋಯಿಡಾ: ಸೂಪಾ ಜಲಾಶಯದ ಬೋಟಿಂಗ್ ಗೊಂದಲ ಪರಿಹಾರಕ್ಕೆ ಮನವಿ
Team Udayavani, Nov 20, 2021, 11:46 AM IST
ಜೋಯಿಡಾ: ತಾಲೂಕಿನ ನಾಗೋಡಾ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಸೂಪಾ ಜಲಾಶಯದ ಹಿನ್ನೀರಿನಲ್ಲಿ ಬೋಟಿಂಗ್ ಆರಂಭಗೊಂಡು ಒಂದೇ ದಿನಕ್ಕೆ ಗೊಂದಲ ಏರ್ಪಟ್ಟಿದೆ.
ಕೆ.ಪಿ.ಸಿ ಮತ್ತು ಅರಣ್ಯ ಇಲಾಖೆಯ ನಡುವೆ ಇರುವ ಗೊಂದಲಗಳನ್ನು ಬಗೆಹರಿಸಬೇಕು. ಈಗ ಉದ್ಬವಿಸಿರುವ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಿ ಪ್ರವಾಸಿಗರಿಗೆ ಮತ್ತು ಜೋಯಿಡಾ ತಾಲೂಕಿನ ಪ್ರವಾಸೋದ್ಯಮದ ಉನ್ನತಿಗೆ ಸಹಕಾರಿಯಾಗಬೇಕೆಂದು ಪ್ರವಾಸೋದ್ಯಮಿ ಓಂಕಾರ್ ಅವರು ಶನಿವಾರ ಮಾದ್ಯಮದ ಮೂಲಕ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಪಾಣೆಮಂಗಳೂರು: ಸೇತುವೆಯಿಂದ ನದಿಗೆ ಹಾರಿದ ಮಹಿಳೆ
ಜೋಯಿಡಾ, ದಾಂಡೇಲಿಯ ಪ್ರವಾಸೋದ್ಯಮದ ವೈಭವಕ್ಕೆ ಮತ್ತೊಂದು ಮೆರುಗು ಎಂಬಂತೆ ಜಲಾಶಯದ ಹಿನ್ನೀರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ಬೋಟಿಂಗನ್ನು ಅಧಿಕೃತವಾಗಿ ಆರಂಭಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.