ಅಪ್ಪು ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ
Team Udayavani, Nov 5, 2021, 6:47 PM IST
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅಭಿಮಾನಿಗಳ ಪ್ರೀತಿ ಎಷ್ಟರ ಮಟ್ಟಿಗೆ ಇತ್ತು ಎನ್ನುವುದು ಅವರು ಅಕಾಲಿಕವಾಗಿ ಅಗಲಿದಾಗ ಬಹಿರಂಗಗೊಂಡಿದೆ, ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮಂದಿ ಅವರ ಅಂತಿಮ ದರ್ಶನ ಪಡೆದರೆ , ಅವರ ಸಮಾಧಿ ಬಳಿ ಪ್ರತಿ ಇತ್ಯವೂ ನೂರಾರು ಅಭಿಮಾನಿಗಳು, ಗಣ್ಯಾತಿ ಗಣ್ಯರು ಆಗಮಿಸಿ ಭಾವುಕರಾಗುತ್ತಿದ್ದಾರೆ.
ತಮ್ಮನ ಅಗಲುವಿಕೆಯಿಂದ ನೊಂದ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರು ಶುಕ್ರವಾರ, ಅಭಿಮಾನಿಯೊಬ್ಬರ ಮನೆಯಲ್ಲಿನ ಫೋಟೋ ಸಹಿತ ಟ್ವೀಟ್ ಮಾಡಿದ್ದಾರೆ.
”ಅಪ್ಪು, ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ ನನಗೆ ಕಂದ.’ ದೇವರನ್ನು ಪೂಜಿಸುವ ಜಾಗದಲ್ಲಿ ಅಪ್ಪುವಿಗೆ ಕೊಟ್ಟಿರುವ ಈ ಸ್ಥಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು.ಈ ಸಂದರ್ಭದಲ್ಲಿ ಇಂತಹ ಕಾರ್ಯಗಳಿಂದ ನಮಗೆ ಇನ್ನಷ್ಟು ಶಕ್ತಿ ತುಂಬುವ ನಮ್ಮ ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು.- ನಿಮ್ಮ ರಾಘಣ್ಣ” ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
‘ಅಪ್ಪು ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ ನನಗೆ ಕಂದ.’
ದೇವರನ್ನು ಪೂಜಿಸುವ ಜಾಗದಲ್ಲಿ ಅಪ್ಪುವಿಗೆ ಕೊಟ್ಟಿರುವ ಈ ಸ್ಥಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು.
ಈ ಸಂದರ್ಭದಲ್ಲಿ ಇಂತಹ ಕಾರ್ಯಗಳಿಂದ ನಮಗೆ ಇನ್ನಷ್ಟು ಶಕ್ತಿ ತುಂಬುವ ನಮ್ಮ ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು.
– ನಿಮ್ಮ ರಾಘಣ್ಣ pic.twitter.com/ZKh4bPBljk— Raghavendra Rajkumar (@RRK_Official_) November 5, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.