ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ
Team Udayavani, May 13, 2021, 8:58 PM IST
ಕಾರವಾರ : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೇ. 15 ಹಾಗೂ 16 ರಂದು ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ. ಮಳೆ ಬೀಳುವ ಮುನ್ಸೂಚನೆಯಿದ್ದು ಜಿಲ್ಲೆಯ ಎಲ್ಲ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬರೆದಿರುವಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಗಾಳಿ, ಮಳೆ ಸಂದರ್ಭದಲ್ಲಿ ಮಕ್ಕಳು ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು. ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಇದನ್ನೂ ಓದಿ :ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವು
ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಹೆಚ್ .ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.