Ashes: ಇಂದಿನಿಂದ 3ನೇ ಟೆಸ್ಟ್‌- ಒತ್ತಡದಲ್ಲಿ ಇಂಗ್ಲೆಂಡ್‌

Team Udayavani, Jul 6, 2023, 6:36 AM IST

ASHES

ಹೆಡಿಂಗ್ಲೆ: ಆತಿಥೇಯ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ನಡು ವಣ ಆ್ಯಶಸ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯ ಗುರುವಾರದಿಂದ ಹೆಡಿಂಗ್ಲೆಯಲ್ಲಿ ಆರಂಭವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋತಿರುವ ಇಂಗ್ಲೆಂಡ್‌ ತಂಡವು ಸರಣಿಯನ್ನು ಜೀವಂತವಿರಿಸಿ ಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಆತಿಥೇಯರ ಪಾಲಿಗೆ ಮಹತ್ವವಾದ ಈ ಪಂದ್ಯಕ್ಕಾಗಿ ಇಂಗ್ಲೆಂಡ್‌ ಮೂರು ಬದಲಾವಣೆ ಮಾಡಿಕೊಂಡಿದೆ. ಕ್ರಿಸ್‌ವೋಕ್ಸ್‌, ಮಾರ್ಕ್‌ ವುಡ್‌ ಮತ್ತು ಮೊಯಿನ್‌ ಅಲಿ ತಂಡಕ್ಕೆ ಮರಳಿ ದ್ದಾರೆ. ಅವರಿಗಾಗಿ ಆ್ಯಂಡರ್ಸನ್‌, ಜೋಶ್‌ ಟಂಗ್‌, ಗಾಯಗೊಂಡಿರುವ ಓಲೀ ಪೋಪ್‌ ಅವರನ್ನು ಕೈಬಿಡಲಾಗಿದೆ.

ಆ್ಯಂಡರ್ಸನ್‌ ಅವರನ್ನು ಕೈಬಿಡು ವುದು ಬಹುತೇಕ ಖಚಿತವಾಗಿತ್ತು. ಲಾರ್ಡ್ಸ್‌ ಮತ್ತು ಎಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯಗಳಲ್ಲಿ ಅವರ ನಿರ್ವಹಣೆ ಕಳಪೆ ಮಟ್ಟದಲ್ಲಿತ್ತು. ಕೇವಲ ಮೂರು ವಿಕೆಟ್‌ ಕಿತ್ತಿರುವ ಅವರನ್ನು ಕೈಬಿಟ್ಟು ವೋಕ್ಸ್‌ ಅವರನ್ನು ತಂಡದಲ್ಲಿ ಸೇರಿಸಿ ಕೊಳ್ಳ ಲಾಗಿದೆ. 2021ರ ಸಪ್ಟೆಂಬರ್‌ ಬಳಿಕ ಯಾವುದೇ ಟೆಸ್ಟ್‌ ಆಡಿದಿದ್ದರೂ ವೋಕ್ಸ್‌ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ನಿರ್ವಹಣೆ ಉತ್ತಮ ಮಟ್ಟದಲ್ಲಿದೆ.

ಲಾರ್ಡ್ಸ್‌ ಪಂದ್ಯದ ವೇಳೆ ಬೆರಳ ಗಾಯಕ್ಕೆ ಒಳಗಾಗಿದ್ದ ಮೊಯಿನ್‌ ಇದೀಗ ಚೇತರಿಸಿಕೊಂಡಿದ್ದು ಮೂರನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ. ಟೆಸ್ಟ್‌ನಲ್ಲಿ 200 ವಿಕೆಟ್‌ ಪೂರ್ತಿಗೊಳಿಸಲು ಅವರಿಗೆ ಇನ್ನೆರಡು ವಿಕೆಟ್‌ ಬೇಕಾಗಿದೆ. ಪಾಕಿಸ್ಥಾನ ಪ್ರವಾಸದ ವೇಳೆ ತಂಡದಲ್ಲಿದ್ದ ಮಾರ್ಕ್‌ ವುಡ್‌ ಕೂಡ ತಂಡಕ್ಕೆ ಮರಳಿದ್ದು ಉತ್ತಮ ನಿರ್ವಹಣೆಯ
ವಿಶ್ವಾಸದಲ್ಲಿದ್ದಾರೆ.

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Hardik Pandya: ರಣಜಿ ಕ್ರಿಕೆಟ್‌ ಆಡಲು ಹಾರ್ದಿಕ್‌ ಪಾಂಡ್ಯ ಸಿದ್ಧತೆ

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

Harmanpreet Singh: ವರ್ಷದ ಆಟಗಾರ ಪ್ರಶಸ್ತಿಗೆ ಹರ್ಮನ್‌ಪ್ರೀತ್‌ ಹೆಸರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.