ಕರ್ತವ್ಯದಲ್ಲಿದ್ದ ಎ.ಎಸ್.ಐ ಹೃದಯಘಾತದಿಂದ ಸಾವು

Team Udayavani, Dec 16, 2021, 9:55 AM IST

1ASI

ಕುಷ್ಟಗಿ: ತಾಲೂಕು ತಾವರಗೇರಾ ಪೊಲೀಸ್ ಠಾಣೆಯ ಎ.ಎಸ್.ಐ ಬಸವರಾಜ ನಾಯಕವಾಡಿ ಕರ್ತವ್ಯದಲ್ಲಿದ್ದ ವೇಳೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಕಳೆದ ಬುಧವಾರ ರಾತ್ರಿ ತಾವರಗೇರಾ ಪೊಲೀಸ್ ಠಾಣೆಯ ಆವರಣದ ಕುರ್ಚಿಯಲ್ಲಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಮೊಬೈಲ್ ಜಾರಿ ಬಿದ್ದಿದೆ. ಇದನ್ನು ಗಮನಿಸಿದ ಠಾಣೆಯ ಪೊಲೀಸರು  ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಸಮುದಾಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ಷಿಪ್ರಪಡೆಯಲ್ಲಿ ಕೆಲಸ ನಿರ್ವಹಿಸಿ, ತಾವರಗೇರ ಪಟ್ಟಣ ಪಂಚಾಯತಿ ಚುನಾವಣೆ ಬಂದೋಬಸ್ತ್ ಕೆಲಸದಲ್ಲಿದ್ದರು. ಇವರ ಪತ್ನಿ ಅಕ್ಕಮಹಾದೇವಿ ನಾಯಕವಾಡಿ ಕುಷ್ಟಗಿ ಪುರಸಭೆ ಸದಸ್ಯೆಯಾಗಿದ್ದಾರೆ.

ಎಎಸ್ ಐ ಬಸವರಾಜ ನಾಯಕವಾಡಿ ಅಕಾಲಿಕ ನಿಧನಕ್ಕೆ ಎಸ್ಪಿ ಟಿ.ಶ್ರೀಧರ್, ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ತಾವರಗೇರಾ ಪೊಲೀಸ್ ಠಾಣೆಯ ಪಿಎಸೈ ವೈಶಾಲಿ ಝಳಕಿ, ಕುಷ್ಟಗಿ ಪಿಎಸ್ಐ ತಿಮ್ಮಣ್ಣ ನಾಯಕ, ಹನುಮಸಾಗರ ಪಿಎಸೈ ಅಶೋಕ ಬೇವೂರು ಕಂಬನಿ ಮಿಡಿದಿದ್ದಾರೆ. ಅವರ ಅಂತ್ಯಕ್ರಿಯೆ ಗುರುವಾರ ಕುಷ್ಟಗಿ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.