Live Updates: ಕುತೂಹಲ ಕೆರಳಿಸಿದ ಪಂಚರಾಜ್ಯ ಮತಎಣಿಕೆ-ಬಂಗಾಳದಲ್ಲಿ TMCಗೆ ಹ್ಯಾಟ್ರಿಕ್ ಜಯ
ಫಲಿತಾಂಶದ ಮೇಲೆ ಹೆಚ್ಚಿನ ಕುತೂಹಲ ಮೂಡಿಸಿದ್ದು, ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ...
Team Udayavani, May 2, 2021, 7:32 AM IST
ನವದೆಹಲಿ: ರಾಷ್ಟ್ರರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಭಾನುವಾರ(ಮೇ 2) ಬೆಳಗ್ಗೆ 8ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸೋಲು, ಗೆಲುವಿನ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.
ಈ ಐದು ರಾಜ್ಯಗಳ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪ್ರತಿಪಕ್ಷಗಳ ಪಾಲಿಗೆ ಪ್ರತಿಷ್ಠೆಯದ್ದಾಗಿದ್ದು, ಈ ನಿಟ್ಟಿನಲ್ಲಿ ಮತ ಎಣಿಕೆ ತೀವ್ರ ಕುತೂಹಲ ಕೆರಳಿಸಿದೆ.
ಪಶ್ಚಿಮಬಂಗಾಳ, ಕೇರಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಹೆಚ್ಚಿನ ಕುತೂಹಲ ಮೂಡಿಸಿದ್ದು, ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.