Hindenburg Report: ವರ್ಚಸ್ಸಿಗೆ ಮಸಿ ಬಳಿಯಲು ಯತ್ನ- ಗೌತಮ್ ಅದಾನಿ
Team Udayavani, Jul 19, 2023, 7:20 AM IST
ನವದೆಹಲಿ: ಅಮರಿಕದ ಹಿಂಡನ್ಬರ್ಗ್ ರಿಸರ್ಚ್ ನಮ್ಮ ಕಂಪನಿಯ ವರ್ಚಸ್ಸಿಗೆ ಮಸಿ ಬಳಿಯಲೆಂದೇ ಉದ್ದೇಶಪೂರ್ವಕವಾಗಿ ವ್ಯತಿರಿಕ್ತ ವರದಿಯನ್ನು ಪ್ರಕಟಿಸಿತ್ತು ಎಂದು ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾತೃಭೂಮಿ ಭಾರತ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಸಾಧಿಸಲಿದೆ. ಅದಕ್ಕಾಗಿಯೇ ತಮ್ಮ ಇಡೀ ಉದ್ದಿಮೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಬಂದರು ಕ್ಷೇತ್ರದಿಂದ ವಿದ್ಯುತ್ ಉತ್ಪಾದನೆ ವರೆಗಿನ ವಿವಿಧ ಕ್ಷೇತ್ರಗಳ ಕಂಪನಿಗಳು ಈಗ ಮತ್ತಷ್ಟು ಬಲವರ್ಧನೆಗೊಂಡಿವೆ.
ತಮ್ಮ ವಿವಿಧ ಕಂಪನಿಗಳು ಉತ್ತಮ ರೀತಿಯಲ್ಲಿ ನಿರ್ವಹಿಸಲ್ಪಡುತ್ತವೆ ಎಂದು ಅದಾನಿ ಸಮರ್ಥನೆಯನ್ನೂ ನೀಡಿದ್ದಾರೆ. ಜ.24ರಂದು ಹಿಂಡನ್ಬರ್ಗ್ ರಿಸರ್ಚ್ ಅದಾನಿ ಗ್ರೂಪ್ ಷೇರು ಪೇಟೆಗಳಲ್ಲಿ ವಂಚನೆ ಮಾಡುತ್ತಿದೆ ಎಂದು ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.