ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು

Team Udayavani, Jan 25, 2021, 7:45 PM IST

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು

ಅಯೋಧ್ಯೆ: ಬ್ರಿಟಿಷರ ವಿರುದ್ಧದ 1857ರ ಸಂಗ್ರಾಮದಲ್ಲಿ ಹೋರಾಡಿ ಮಡಿದ ಮೌಲ್ವಿ ಅಹ್ಮದುಲ್ಲಾ ಶಾ ಅವರ ಹೆಸರನ್ನು ಅಯೋಧ್ಯೆಯಲ್ಲಿ ತಲೆ ಎತ್ತಲಿರುವ ಮಸೀದಿಗೆ ಇಡಲು ಇಂಡೋ ಇಸ್ಲಾಮಿಕ್‌ ಕಲ್ಚರಲ್‌ ಟ್ರಸ್ಟ್‌ ಚಿಂತನೆ ನಡೆಸಿದೆ.

ಮಸೀದಿ ನಿರ್ಮಾಣದ ಹೊಣೆ ಹೊತ್ತಿರುವ ಈ ಟ್ರಸ್ಟ್‌, ಮಸೀದಿಗೆ “ಮೌಲ್ವಿ ಅಹ್ಮದುಲ್ಲಾ ಶಾ ಮಸೀದಿ’ ಎಂದು ನಾಮಕರಣ ಮಾಡುವ ಕುರಿತು ಪರಿಶೀಲಿಸುತ್ತಿದೆ ಎಂದು ಟ್ರಸ್ಟ್‌ ಕಾರ್ಯದರ್ಶಿ ಅಥರ್‌ ಹುಸೇನ್‌ ತಿಳಿಸಿದ್ದಾರೆ.

ಅಯೋಧ್ಯೆ ಮಸೀದಿಯನ್ನು ಕೋಮು ಸಾಮರಸ್ಯ ಮತ್ತು ದೇಶಭಕ್ತಿಯ ಪ್ರತೀಕವಾಗಿಸಲು ಟ್ರಸ್ಟ್‌ ಉದ್ದೇಶಿಸಿದ್ದು, ಅದೇ ಕಾರಣಕ್ಕಾಗಿ ಇಂಥ ಮೌಲ್ಯಗಳನ್ನು ಪ್ರತಿನಿಧಿಸಿದ ಮತ್ತು ಇಸ್ಲಾಂನ ನೈಜ ಅನುಯಾಯಿಯೂ ಆಗಿದ್ದ ಸ್ವಾತಂತ್ರ್ಯ ಹೋರಾಟಗಾರ ಅಹ್ಮದುಲ್ಲಾ ಶಾ ಅವರ ಹೆಸರನ್ನೇ ಮಸೀದಿಗಿಡಲು ಚಿಂತನೆ ನಡೆಸಿದ್ದೇವೆ ಎಂದೂ ಹುಸೇನ್‌ ಹೇಳಿದ್ದಾರೆ.

ಇದನ್ನೂ ಓದಿ:ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

1857ರ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಶಾ ಅವರು 1858ರ ಜೂ.5ರಂದು ಹುತಾತ್ಮರಾಗಿದ್ದರು. ಅಹ್ಮದುಲ್ಲಾ ಅವರ ಧೈರ್ಯ, ಶೌರ್ಯ ಹಾಗೂ ಸಂಘಟನಾತ್ಮಕ ಸಾಮರ್ಥ್ಯವನ್ನು ಜಾರ್ಜ್‌ ಬ್ರೂಸ್‌ ಮಲ್ಲೇ ಸನ್‌, ಥಾಮಸ್‌ ಸೀಟನ್‌ ಮತ್ತಿತರ ಬ್ರಿಟಿಷ್‌ ಅಧಿಕಾರಿಗಳೇ ಕೊಂಡಾಡಿದ್ದರು.

ಟಾಪ್ ನ್ಯೂಸ್

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.