ಡಿಎನ್ಎ “ಮೋದಿ-ಫೈಡ್”: ಜೈರಾಮ್ ರಮೇಶ್ ಗೆ ಅಜಾದ್ ತಿರುಗೇಟು
Team Udayavani, Aug 29, 2022, 6:58 PM IST
ನವದೆಹಲಿ:ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಸಂಸದ ಜೈರಾಮ್ ರಮೇಶ್ ಗೇಲಿ ಮಾಡಿದ್ದಕ್ಕೆ ಕಾಂಗ್ರೆಸ್ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಪ್ರತಿಕ್ರಿಯಿಸಿದ್ದು, ನನ್ನ ಡಿಎನ್ಎ ಬಗ್ಗೆ ಮಾತನಾಡುವ ವ್ಯಕ್ತಿ, ಅವರ ಡಿಎನ್ಎ ಯಾವುದು? ಅವರು ಇಲ್ಲಿರುವುದು ನನ್ನ ವಿರುದ್ಧ ಕಥೆಗಳನ್ನು ಹುಟ್ಟುಹಾಕಲು ಮಾತ್ರವೇ? ರಾಜ್ಯಸಭೆಯಲ್ಲಿ ಕುಳಿತು ಬಿಜೆಪಿಗೆ ಸ್ಲಿಪ್ ಕಳುಹಿಸುತ್ತಿದ್ದವರು ನನ್ನ ಡಿಎನ್ಎ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ರಮೇಶ್ ಅವರು ಆಜಾದ್ ಅವರ ಡಿಎನ್ಎ ಬಗ್ಗೆ ವ್ಯಂಗ್ಯವಾಡಿ ಮಾಜಿ ಕಾಂಗ್ರೆಸ್ ನಾಯಕರ ಡಿಎನ್ಎ “ಮೋದಿ-ಫೈಡ್” ಎಂದು ಹೇಳಿದ್ದರು.
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಆಜಾದ್, ಕಾಂಗ್ರೆಸ್ ತನ್ನ ನಾಯಕರನ್ನು ಗೌರವಿಸುವುದಿಲ್ಲ ಮತ್ತು ಪಕ್ಷಕ್ಕೆ ನಾವು ನೀಡಿದ ಕೊಡುಗೆಯ ಬಗ್ಗೆ ಜನರಿಗೆ ತಿಳಿದಿಲ್ಲ ಎಂದು ಹೇಳಿದರು. ಪ್ರಧಾನಿಯನ್ನು ಶ್ಲಾಘಿಸಿದ ಅವರು, “ಮೋದಿ ಅವರು ಮದುವೆಯಾಗಿಲ್ಲ, ಮಕ್ಕಳನ್ನೂ ಹೊಂದಿಲ್ಲ, ಆದರೆ ಅವರು ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಗುಜರಾತಿನ ಪ್ರವಾಸಿಗರೊಂದಿಗೆ ನಡೆದ ಘಟನೆಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಾಗ ಅವರು ತಮ್ಮ ಮಾನವೀಯತೆಯನ್ನು ತೋರಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.