ನಿರುತ್ಸಾಹದ ಹೇಳಿಕೆ ನೀಡಬೇಡಿ : ಜಗ್ಗೇಶ್ ಗೆ ಬಿ ಸಿ ಪಾಟೀಲ್ ಮನವಿ
Team Udayavani, Mar 31, 2021, 7:20 PM IST
ಬೆಂಗಳೂರು : ಚಿತ್ರರಂಗಕ್ಕೆ ಬರುವ ಯುವಕರನ್ನು, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕೇ ಹೊರತು ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸಚಿವ ಬಿ ಸಿ ಪಾಟೀಲ್ ಜಗ್ಗೇಶ್ ಗೆ ಮನವಿ ಮಾಡಿಕೊಂಡಿದ್ದಾರೆ.
ಜಗ್ಗೇಶ್ ಅವರ “ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿರುವ ಬಿ ಸಿ ಪಾಟೀಲ್, ನೀವು ಹೀಗೆ ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಯುವಕರನ್ನು ಹೊಸಬರನ್ನು ಪ್ರೋತ್ಸಾಹಿಸಬೇಕೇ ಹೊರತು ಈ ರೀತಿ ಹೊಸಪ್ರತಿಭೆಗಳನ್ನು, ಹೊಸ ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂಬುದು ನನ್ನ ವಿನಂತಿ.
4/— Kourava B.C.Patil (@bcpatilkourava) March 31, 2021
ಜಗ್ಗೇಶ್ ಅವರೇ,
ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು. @Jaggesh2
1/ pic.twitter.com/nBilSeI2QP— Kourava B.C.Patil (@bcpatilkourava) March 31, 2021
Udayavani news, udayavani latest news, bc patil, jaggesh news,
ಜಗ್ಗೇಶ್ ಅವರೇ ದಯವಿಟ್ಟು ಇಂತಹ ನಿರುತ್ಸಾಹಗೊಳಿಸುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ನೀಡಬೇಡಿ. ನಾನೊಬ್ಬ ಪುಟ್ಟ ಕಲಾವಿದನಾಗಿ ನಿಮ್ಮೊಂದಿಗೆ ಬೆಳೆದವನಾದ್ದರಿಂದ ನಿಮಗೆ ಈ ವಿಷಯವನ್ನು ಗಮನಕ್ಕೆ ತರುತ್ತಿದ್ದೇನೆ. ನಮ್ಮ ನಿಮ್ಮ ಮಕ್ಕಳು ಸಹ ಚಿತ್ರರಂಗಕ್ಕೆ ಬರಬೇಕು.
ಜಗ್ಗೇಶ್ ಅವರೇ, ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.