ಲಿಂಗಾಯತ ನಾಯಕರಿಗೆ B.L.ಸಂತೋಷ ಅವಮಾನ: ಸಿದ್ದು


Team Udayavani, Apr 28, 2023, 6:45 AM IST

siddaramayya

ರಾಯಚೂರು: ಬಿ.ಎಲ್‌.ಸಂತೋಷ ಲಿಂಗಾಯತ ನಾಯಕರಿಗೆ ಅವಮಾನ ಮಾಡಿದ್ದಾರೆ. ಯಡಿಯೂರಪ್ಪ ಸಿಎಂ ಇದ್ದಾಗ ಕಣ್ಣೀರು ಹಾಕಿಸಿದರು. ಜಗದೀಶ ಶೆಟ್ಟರ್‌ಗೆ ಟಿಕೆಟ್‌ ನೀಡದೆ ಪಕ್ಷದಿಂದ ತೆಗೆದು ಹಾಕಿದರು. ಲಕ್ಷ್ಮಣ್‌ ಸವದಿಗೂ ಟಿಕೆಟ್‌ ಕೊಡಲಿಲ್ಲ. ಹಾಗಾದರೆ ಲಿಂಗಾಯತರಿಗೆ ನಿಜವಾಗಿಯೂ ಅವಮಾನ ಮಾಡಿದವರು ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಾನ್ವಿಯಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊಮ್ಮಗ ಧವನ್‌ ರಾಕೇಶ್‌ ಇನ್ನೂ ವಿದ್ಯಾರ್ಥಿ. ರಾಜಕೀಯಯಕ್ಕೆ ಬಂದಿಲ್ಲ. ಪಿಯುಸಿ ಓದುತ್ತಿದ್ದಾನೆ. ವರುಣಾ ಕ್ಷೇತ್ರದಲ್ಲಿ ನಮ್ಮ ಸೊಸೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಅದರಲ್ಲೇನು ತಪ್ಪು? ಸೋಮಣ್ಣ ಜೆಡಿಎಸ್‌ ಅಭ್ಯರ್ಥಿಗೆ ಚಾಮರಾಜನಗರದಲ್ಲಿ ಆಮಿಷ ಒಡ್ಡಿದ್ದಾರೆ. ಮುಂದೆ ನಮ್ಮ ಕ್ಷೇತ್ರದಲ್ಲೂ ಆಮಿಷ ಒಡ್ಡುತ್ತಾರೆ. ಬಿಜೆಪಿಯವರಿಗೆ ಈಗಾಗಲೇ ನಡುಕ ಶುರುವಾಗಿದೆ. ಕಾಂಗ್ರೆಸ್‌ ಗೆಲ್ಲುತ್ತದೆ ಎಂದು ಅವರಿಗೂ ಗೊತ್ತಾಗಿದೆ. ಇಡೀ ರಾಜ್ಯದ ಜನರಿಗೂ ಸತ್ಯ ಗೊತ್ತಾಗಿದೆ ಎಂದರು.

ಟಾಪ್ ನ್ಯೂಸ್

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.