ಬ್ಯಾಡ್ಮಿಂಟನ್: ರಾಜ್ಯಕ್ಕೆ 9 ಪದಕ
Team Udayavani, Mar 29, 2023, 5:54 AM IST
ಬೆಂಗಳೂರು: ಲಕ್ನೋದಲ್ಲಿ ಮುಗಿದ 5ನೇ ರಾಷ್ಟ್ರೀಯ ದಿವ್ಯಾಂಗರ ಬ್ಯಾಡ್ಮಿಂಟನ್ ಕೂಟದಲ್ಲಿ ಕರ್ನಾಟಕ 9 ಪದಕಗಳನ್ನು ಗೆದ್ದಿದೆ. ಈ ಪೈಕಿ ಕೆ.ಎಂ. ಪಲ್ಲವಿ ಒಬ್ಬರೇ ಮೂರು ಪದಕ ಜಯಿಸಿದರು.
ಕೇರಳದ ಆಲ್ಫಿಯಾ ಜೇಮ್ಸ್ ಜತೆಗೂಡಿದ ಪಲ್ಲವಿ, ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಅಮ್ಮು ಮೋಹನ್-ಆಂಧ್ರ ಪ್ರದೇಶದ ರೂಪಾ ಪಡಾಲ ಅವರನ್ನು 21-7, 21-8ರಿಂದ ಮಣಿಸಿ ಚಿನ್ನ ಗೆದ್ದರು.
ಮಿಶ್ರ ಡಬಲ್ಸ್ ಸೆಮಿಫೈನಲ್ನಲ್ಲಿ ರಾಜ್ಯದ ಅಮ್ಮು ಮೋಹನ್-ಶಶಾಂಕ್ ಕುಮಾರ್ ವಿರುದ್ಧ ಪಲ್ಲವಿ-ಅಬು ಹುಬೈದ ಜೋಡಿ ಸೋಲನುಭವಿಸಿತು. ಇಲ್ಲಿ ಪಲ್ಲವಿಗೆ ಕಂಚು ಲಭಿಸಿತು. ರಾಜ್ಯದ ಅಮ್ಮು ಮೋಹನ್ ಒಟ್ಟು 3 ಬೆಳ್ಳಿ ಪದಕ ಗೆದ್ದರು. ಸಿ. ಮಂಜುನಾಥ್ ಕಂಚು ಗೆದ್ದರು. ಪರೀಕ್ಷಿತ್ ಪ್ರಸಾದ್, ಸುಮಿತ್ ಕುಮಾರ್ ಕಂಚಿನ ಪದಕ ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.