Badminton: ಓರ್ಲೀನ್ಸ್ ಮಾಸ್ಟರ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪ್ರಿಯಾಂಶು ರಾಜಾವತ್
Team Udayavani, Apr 10, 2023, 6:52 AM IST
ಓರ್ಲೀನ್ಸ್ (ಫ್ರಾನ್ಸ್): ಭಾರತದ ಭರವಸೆಯ ಬ್ಯಾಡ್ಮಿಂಟನ್ ಆಟಗಾರ ಪ್ರಿಯಾಂಶು ರಾಜಾವತ್ ಮೊದಲ “ಸೂಪರ್ 300” ಪ್ರಶಸ್ತಿಯೊಂದಿಗೆ ಸಂಭ್ರಮಿಸಿದ್ದಾರೆ. ಅವರು ಸ್ಪೇನ್ನಲ್ಲಿ ನಡೆದ 2,40,000 ಡಾಲರ್ ಬಹುಮಾನದ “ಓರ್ಲೀನ್ಸ್ ಮಾಸ್ಟರ್ ಸೂಪರ್ 300” ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಮೂಡಿಬಂದರು.
ಭಾನುವಾರ ನಡೆದ ರೋಚಕ ಫೈನಲ್ ಹಣಾಹಣಿಯಲ್ಲಿ ಪ್ರಿಯಾಂಶು ರಾಜಾವತ್ ಡೆನ್ಮಾರ್ಕ್ನ ಮ್ಯಾಗ್ನಸ್ ಜೊನಾಸೆನ್ ಅವರನ್ನು 21-15, 19-21, 21-16 ಅಂತರದಿಂದ ಪರಾಭವಗೊಳಿಸಿದರು. ಇವರ ಹೋರಾಟ 68 ನಿಮಿಷಗಳ ತನಕ ಸಾಗಿತು.
ಫೈನಲ್ ಪ್ರವೇಶಿಸಿದ ಶಟ್ಲರ್ಗಳಿಬ್ಬರೂ ಅರ್ಹತಾ ಸುತ್ತಿನಲ್ಲಿ ಆಡಿ ಪ್ರಧಾನ ಸುತ್ತು ಪ್ರವೇಶಿಸಿದ್ದರು. ಇಬ್ಬರೂ 21 ವರ್ಷದ ಬ್ಯಾಡ್ಮಿಂಟನ್ ಪಟುಗಳಾಗಿದ್ದರು. ಇವರಿಬ್ಬರು ಫೈನಲ್ನಲ್ಲಿ ಎದುರಾದದ್ದೂ ಇದೇ ಮೊದಲು.
ಕಳೆದ ವರ್ಷವೂ ರಾಜಾವತ್ ಓರ್ಲೀನ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಅಂದಿನದು “ಸೂಪರ್ 100” ಮುಖಾಮುಖೀ ಆಗಿತ್ತು. ರಾಜಾವತ್ ಬೇಗನೇ ನಿರ್ಗಮಿಸಿದ್ದರು. ಈ ಬಾರಿ ಚೊಚ್ಚಲ ಪ್ರಶಸ್ತಿಯೊಂದಿಗೆ ಮರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.