ಆನ್ ಲೈನ್ ಗ್ಯಾಂಬ್ಲಿಂಗ್ ನಿಷೇಧ ಕಾನೂನು ಜಾರಿಗೆ ಕಾಯ್ದೆ: ಬೊಮ್ಮಾಯಿ
Team Udayavani, Apr 6, 2021, 6:27 PM IST
ಕಲಬುರಗಿ: ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧಿಸುವ ನಿಟ್ಟಿನ ಕಾನೂನು ಜಾರಿಗೆ ಸಂಬಂದ ಅಧ್ಯಯನ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಸವಕಲ್ಯಾಣದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಬಂದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.
ಆನ್ಲೈನ್ ಗ್ಯಾಂಬ್ಲಿಂಗ್ ನಿಷೇಧ ಸಂಬಂಧವಾಗಿ ಅಧಿಕಾರಿಗಳು ಬೇರೆ ರಾಜ್ಯಗಳಿಗೆ ಹೋಗಿ ಅಧ್ಯಯನ ನಡೆಸುತ್ತಿದ್ದಾರೆ. ಅವರ ವರದಿ ಹಾಗೂ ಮಾಹಿತಿ ಸಂಗ್ರಹದ ನಂತರ ಕಾಯ್ದೆ ತರಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಸೂಚನೆ: ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ದದ ಸಿಡಿ ಪ್ರಕರಣ ನ್ಯಾಯ ಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ.. ಯಾರ ಪರ ಅಥವಾ ವಿರೋಧವಾಗಿ ಇಲ್ಲ ಎಂದು ಸಚಿವರು ತಿಳಿಸಿದರು.
ಕ್ರಮ ಬದ್ದವಾಗಿ ನ್ಯಾಯ ಸಮ್ಮತವಾಗಿ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಏನಾದ್ರೂ ಇದ್ರೆ ಎಸ್.ಐ.ಟಿ ಅವರೇ ಹೇಳ್ತಾರೆ. ಏನು ಪ್ರಕ್ರಿಯೆಗಳಿವೆ ಅವೆಲ್ಲವೂ ಕಾನೂನು ಪ್ರಕಾರ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.