Ban;ಜನವರಿವರೆಗೆ ದಿಲ್ಲಿಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ
Team Udayavani, Sep 10, 2024, 6:29 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಗಟ್ಟಲು 2025ರ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಮಾರಾಟ, ಬಳಕೆ ಮೇಲೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ದಿಲ್ಲಿ ಪರಿಸರ ಸಚಿವ ಗೋಪಾಲ ರಾಯ್ ಸೋಮವಾರ ಪ್ರಕಟಿಸಿದ್ದಾರೆ. ವಾಯು ಮಾಲಿನ್ಯದಿಂದ ಪ್ರತೀವರ್ಷ ಚಳಿಗಾಲದಲ್ಲಿ ದಿಲ್ಲಿ ಜನತೆ ಹಲವು ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವರ್ಷ ಈ ಸಮಸ್ಯೆಯನ್ನು ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ನಿಷೇಧ ಆನ್‌ಲೈನ್ ಮಾರಾಟಕ್ಕೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.