ಬೆಂಗಳೂರು: 86 ಮೊಬೈಲ್ ಪೋನ್ ಗಳ ಸಹಿತ ಮೂವರು ಕಳ್ಳರ ಬಂಧನ
Team Udayavani, Feb 10, 2022, 3:22 PM IST
ಬೆಂಗಳೂರು : ನಗರದಲ್ಲಿ ಮೊಬೈಲ್ ಫೋನ್ ಕಳವು ಮಾಡುತ್ತಿದ್ದ ಕಳ್ಳರ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜೆಜೆನಗರ ಪೊಲೀಸರು ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಮೊಬೈಲ್ ಪೋನ್ & ವಾಹನ ಕಳವು ಮಾಡುತ್ತಿದ್ದ 3 ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿರುತ್ತಾರೆ. 86 ಮೊಬೈಲ್ ಪೋನ್ ಗಳು & ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಶ್ಲಾಘನೀಯ ಅಪರಾಧ ಪತ್ತೆ ಕಾರ್ಯ ಮಾಡಲಾಗಿದೆ ಎಂದು ಬೆಂಗಳೂರು ನಗರ ಪಶ್ಚಿಮ ವಿಭಾಗ ಉಪ ಪೊಲೀಸ್ ಆಯುಕ್ತ ಡಾ. ಸಂಜೀವ್ ಎಂ. ಪಾಟೀಲ್ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
#ಜೆಜೆನಗರ ಪೊಲೀಸರು ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಮೊಬೈಲ್ ಪೋನ್ & ವಾಹನ ಕಳವು ಮಾಡುತ್ತಿದ್ದ 3 ಆರೋಪಿಗಳನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿರುತ್ತಾರೆ @BlrCityPolice.
86 ಮೊಬೈಲ್ ಪೋನ್ ಗಳು & ಮೋಟಾರ್ ಸೈಕಲ್ ವಶಪಡಿಸಿಕೊಳ್ಳುವಲ್ಲಿ ಶ್ಲಾಘನೀಯ ಅಪರಾಧ ಪತ್ತೆ ಕಾರ್ಯ ಮಾಡಲಾಗಿದೆ @JJNagarPS. pic.twitter.com/eJEB6zAZml
— Dr. Sanjeev M Patil, IPS (@DCPWestBCP) February 10, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.