Ayodhya:ಜ.22ರಂದು ಬ್ಯಾಂಕ್‌ ಗಳಿಗೆ ರಜೆ ಇದೆಯಾ? ಹಣಕಾಸು ಸಚಿವಾಲಯದ ಪ್ರಕಟನೆಯಲ್ಲಿ ಏನಿದೆ?

ಕೇಂದ್ರ ಸರ್ಕಾರದ ನೌಕರರಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ

Team Udayavani, Jan 19, 2024, 12:32 PM IST

Ayodhya:ಜ.22ರಂದು ಬ್ಯಾಂಕ್‌ ಗಳಿಗೆ ರಜೆ ಇದೆಯಾ? ಹಣಕಾಸು ಸಚಿವಾಲಯದ ಪ್ರಕಟನೆಯಲ್ಲಿ ಏನಿದೆ?

ನವದೆಹಲಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣಪ್ರತಿಷ್ಠೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಏತನ್ಮಧ್ಯೆ ಹಲವು ರಾಜ್ಯಗಳು ಈಗಾಗಲೇ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸಿದ್ದು, ಮದ್ಯ ಮಾರಾಟವನ್ನೂ ನಿಷೇಧಿಸಿದೆ.

ಇದನ್ನೂ ಓದಿ:Ram Pran Pratishtha; ಜನವರಿ 22ರಂದು ರಜೆ ಘೋಷಣೆ ಮಾಡಿ: ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ

ಉತ್ತರಪ್ರದೇಶ ಸರ್ಕಾರ ಜನವರಿ 22ರಂದು ರಜೆ ಘೋಷಿಸಿದ್ದಲ್ಲದೇ, ಮಾಂಸ ಮಾರಾಟವನ್ನೂ ನಿಷೇಧಿಸಿ ಆದೇಶ ಹೊರಡಿಸಿದೆ. ಜ.22ರಂದು ಕೇಂದ್ರ ಸರ್ಕಾರದ ನೌಕರರಿಗೆ ಅರ್ಧ ದಿನ ರಜೆ ಸಾರಲಾಗಿದೆ. ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ವೀಕ್ಷಣೆಗಾಗಿ ಕೇಂದ್ರ ಸರ್ಕಾರದ ನೌಕರರಿಗೆ ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ.

ಮತ್ತೊಂದೆಡೆ ಜನವರಿ 22ರಂದು ಬ್ಯಾಂಕ್‌ ಗಳಿಗೆ ರಜೆ ಇದೆಯೇ ಅಥವಾ ಇಲ್ಲವೇ ಎಂಬ ಗೊಂದಲ ಹುಟ್ಟಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವಾಲಯ ಜನವರಿ 18ರಂದು ಪ್ರಕಟನೆ ಹೊರಡಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ.

ಹಣಕಾಸು ಸಚಿವಾಲಯದ ನೋಟಿಸ್‌ ನಲ್ಲೇನಿದೆ?

ಕೇಂದ್ರ ಹಣಕಾಸು ಸಚಿವಾಲಯ ಹೊರಡಿಸಿರುವ ಪ್ರಕಟನೆಯಲ್ಲಿ, ಎಲ್ಲಾ ಪಬ್ಲಿಕ್‌ ಸೆಕ್ಟರ್‌ ಬ್ಯಾಂಕ್‌ ಗಳು, ಜೀವವಿಮಾ ನಿಗಮ ಕಂಪನಿಗಳು, ಪಬ್ಲಿಕ್‌ ಸೆಕ್ಟರ್‌ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಜನವರಿ 22ರಂದು ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ.

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣಪ್ರತಿಷ್ಠೆ ವೀಕ್ಷಿಸಲು ಅವಕಾಶ ಕಲ್ಪಿಸಿದ್ದು, ಈ ನಿಟ್ಟಿನಲ್ಲಿ ಜನವರಿ 22ರಂದು ಬ್ಯಾಂಕ್‌ ಗಳಿಗೆ ಅರ್ಧ ದಿನ ರಜೆ ಘೋಷಿಸಿದಂತಾಗಿದೆ.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.