ಬರೂರಿನ ಗಜಾನನ ಭಟ್ಟ ಇನ್ನಿಲ್ಲ
Team Udayavani, Feb 8, 2022, 11:22 AM IST
ಶಿರಸಿ: ತಾಲೂಕಿನ ಬರೂರಿನ ಸಾತ್ವಿಕ ಬ್ರಾಹ್ಮಣ, ಜಲ ಶೋಧಕ ಗಜಾನನ ಭಟ್ಟ ( 83) ನಿಧನರಾದರು.
ಬರೂರಿನ ಯೋಗ ಶ್ರೀಲಕ್ಷ್ಮೀ ನರಸಿಂಹ ದೇವರ ಅರ್ಚಕರಾಗಿದ್ದ ಇವರು ದನಕರುಗಳಿಗೆ ನಾಟೀ ಔಷಧ ನೀಡಿ ಅದೆಷ್ಟೊ ಮೂಕ ಪ್ರಾಣಿಗಳ ಜೀವ ರಕ್ಷಕರಾಗಿ ಜೀವನ ಪರ್ಯಂತ ನಿಸ್ವಾರ್ಥ ಸೇವೆ ನೀಡಿದ್ದರು. ಬರೂರಿಂದ ಗೋಕರ್ಣದ ಗುಡ್ಡದ ತುತ್ತ ತುದಿಯವರೆಗೂ ಸುಮಾರು 200 ಕ್ಕೂ ಹೆಚ್ಚು ಜನರಿಗೆ ಬಾವಿಯ ಜಲ ತೋರಿಸಿ, ಇಂದಿಗೂ ಒಮ್ಮೆಯೂ ಬತ್ತದ ಜೀವಜಲ ಒದಗಿಸಿದ ಪುಣ್ಯವಂತರು ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.
ಮೃತರು ಪುತ್ರ ವಿನಾಯಕ ಭಟ್ಟ ಸೇರಿದಂತೆ 3 ಹೆಣ್ಣು ಮಕ್ಕಳು, ಅಳಿಯಂದಿರು, ಸೊಸೆ, ಮೊಮ್ಮಕ್ಕಳು, ಅಪಾರ ಬಂಧು ಬಳಗ ಅಗಲಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬರೂರು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಭಟ್ಟ ಬೆಳಖಂಡ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.