
ವಿಜಯಪುರ : ಗಂಗಾಪೂಜೆ ನೆರವೇರಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿ.ಎಂ. ಬೊಮ್ಮಾಯಿ
Team Udayavani, Aug 21, 2021, 12:02 PM IST

ವಿಜಯಪುರ : ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.
ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಶಾಸ್ತ್ರೀ ಜಲಾಶಯದಲ್ಲಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬಾಗಿನ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಚಿವರಾದ ಮುರುಗೇಶ ನಿರಾಣಿ, ಸಿ.ಸಿ.ಪಾಟೀಲ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ, ನಡಹಳ್ಳಿ, ಯಶವಂತರಾಯಗೌಡ ಪಾಟೀಲ, ಈರಣ್ಣ ಚರಂತಿಮಠ, ಸಿದ್ದು ಸವದಿ, ದೊಡ್ಡನಗೌಡ ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ವಿಜಯಪುರ ಜಿಲ್ಲಾಧಿಕಾರಿ ಸುನಿಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರನ್ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ :ಹಿಂಡಲಗಾ ಜೈಲಿನಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.