ಸಿಡಿ ಪ್ರಕರಣದ ತನಿಖೆ ಕಾನೂನು ಪ್ರಕಾರ ನಡೆಯುತ್ತದೆ: ಬೊಮ್ಮಾಯಿ
Team Udayavani, Mar 29, 2021, 10:20 PM IST
ಮಂಗಳೂರು: ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಮತ್ತು ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಪೊಲೀಸ್ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿ ಈ ಬಗ್ಗೆ ನೋ ಕಮೆಂಟ್ಸ್ ಎಂದರು.
ಎಸ್‌ಐಟಿ ಡಿವೈಎಸ್‌ಪಿಯವರು ಪೋಷಕರಿಗೆ ಒತ್ತಡ ಹೇರಿದ್ದಾರೆ ಎಂಬುದಾಗಿ ಯುವತಿ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಯಾರು ಏನೇ ಹೇಳಿದರೂ ತನಿಖೆಯಿಂದ ಎಲ್ಲ ವಿಚಾರಗಳು ಹೊರಬರುತ್ತೆ. ಪರ-ವಿರೋಧ ಹೇಳಿಕೆಗಳು, ಹೊಸ ತಿರುವುಗಳು ಸಹಜ. ಸತ್ಯಾಂಶಗಳು ತನಿಖೆಯಲ್ಲಿ ಗೊತ್ತಾಗಲಿದೆ ಎಂದರು.
ಇದನ್ನೂ ಓದಿ :ಹೆಮ್ಮಾಡಿ ಸಮೀಪ ಟೈರ್ ಸ್ಫೋಟಗೊಂಡು ಕಾರು ಪಲ್ಟಿ : ಮಹಿಳೆ ಸ್ಥಳದಲ್ಲೇ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.