ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5030 ಕೋಟಿ ರೂ. ಅನುದಾನಕ್ಕಾಗಿ ಮುಖ್ಯಮಂತ್ರಿ ಮನವಿ

Team Udayavani, Feb 7, 2022, 7:53 PM IST

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5030 ಕೋಟಿ ರೂ. ಅನುದಾನಕ್ಕೆ ಕೇಂದ್ರ ಸಚಿವರಲ್ಲಿ ಸಿಎಂ ಮನವಿ

ನವದೆಹಲಿ : ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.

ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ. 371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಇದನ್ನೂ ಓದಿ : ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.