BBK10: ‘ಬಿಗ್‌ ಬಾಸ್‌’ ಕಾರ್ತಿಕ್‌ – ನಮೃತಾ ಗೌಡ ಮದುವೆ! ವೈರಲ್‌ ಆಯಿತು ಫೋಟೋಸ್‌..

Team Udayavani, Feb 28, 2024, 5:16 PM IST

16

ಫೋಟೋ: ನಮೃತಾ ಗೌಡ ಇನ್ಸ್ಟಾಗ್ರಾಮ್

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ -10 ವಿನ್ನರ್‌ ಕಾರ್ತಿಕ್‌ ಮಹೇಶ್‌ ಹಾಗೂ ಸ್ಪರ್ಧಿ ನಮೃತಾ ಗೌಡ ಅವರ ಮದುವೆ ಲುಕ್‌ ವುಳ್ಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.!

ಬಿಗ್‌ ಬಾಸ್‌ ನಲ್ಲಿ ಕಾರ್ತಿಕ್‌ ಹಾಗೂ ಸಂಗೀತಾ ಆತ್ಮೀಯವಾಗಿದ್ದರು. ಆ ಬಳಿಕ ಇಬ್ಬರು ಪರಸ್ಪರ ಜಗಳ ಮಾಡಿಕೊಂಡು ದೂರವಾಗಿದ್ದರು. ಆ ಬಳಿಕ ಕಾರ್ತಿಕ್‌ ಜೊತೆ ಒಂದಷ್ಟು ದಿನ ಆತ್ಮೀಯವಾಗಿ ನಮೃತಾ ಗೌಡ ಇದ್ದರು. ಇಬ್ಬರು ಒಳ್ಳೆಯ ಸ್ನೇಹಿತರು. ಆಗಾಗ  ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು.

ಬಿಗ್‌ ಬಾಸ್‌ ಮುಗಿದ ಬಳಿಕವೂ ಕಾರ್ತಿಕ್‌ ಹಾಗೂ ನಮೃತಾ ಸ್ನೇಹ ಹಾಗೆಯೇ ಇದೆ. ಇತ್ತೀಚೆಗೆ ಕಾರ್ತಿಕ್‌ ಹಾಗೂ ನಮೃತಾ ಗೌಡ ಅವರು ಜೊತೆಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ವಧು – ವರರಾಗಿ ಲುಕ್‌ ನಲ್ಲಿ ಇಬ್ಬರು ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ಜಾಹೀರಾತಿನ ಫೋಟೋಗಳನ್ನು ನೋಡಿ ಕೆಲ ಫ್ಯಾನ್ಸ್‌ ಶಾಕ್‌ ಆಗಿದ್ದಾರೆ.

ಕಾರ್ತಿಕ್‌ – ನಮೃತಾ ಮದುವೆ ಆಗಿದ್ದಾರೆ ಎನ್ನುವ ಮಾತುಗಳು ಹರಿದಾಡಿದೆ. ಅಸಲಿಗೆ ಇದೊಂದು ಜಾಹೀರಾತಿಗಾಗಿ ನಡೆದ ಫೋಟೋ ಶೂಟ್‌ ಆಗಿದೆ. ಇದರಲ್ಲಿ ನಟಿ ಪ್ರೇಮಾ ಕೂಡ ಕಾಣಿಸಿಕೊಂಡಿದ್ದಾರೆ.‌

ಜಾಹೀರಾತಿನ ಫೋಟೋಗಳನ್ನು ಸ್ಟೋರಿಯಾಗಿ ನಮೃತಾ ತನ್ನ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್‌ ಆಗಿದೆ.

ಟಾಪ್ ನ್ಯೂಸ್

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.