BBK11: ಮಾತನ್ನೇ ಬಂಡವಾಳ ಆಗಿಸಿಕೊಂಡಿದ್ದ ಪ್ರಬಲ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್

Team Udayavani, Jan 12, 2025, 7:29 AM IST

2-bbk-11

ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡವರು ಫಿನಾಲೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಎಲಿಮಿನೇಟ್ ಆಗಿದ್ದಾರೆ.

ಬಿಗ್ ಬಾಸ್ ಕನ್ನಡ -11 ಗೆ ಇನ್ನು ಎರಡು ವಾರಗಳು ‌ಮಾತ್ರ ಬಾಕಿಯಿದೆ.  ಪ್ರಬಲ ಸ್ಪರ್ಧಿಗಳು ಈ ವಾರ ನಾಮಿನೇಟ್ ಆಗಿದ್ದಾರೆ. ಇದರಲ್ಲಿ ಒಬ್ಬರು ಆಚೆ ಬಂದಿದ್ದಾರೆ.

ಫಿನಾಲೆಗೆ ಕೆಲವೇ ದಿನಗಳಿವೆ. ಫಿನಾಲೆ ಮೊದಲ ಸ್ಪರ್ಧಿಯಾಗಿ ಹನುಮಂತು ಪ್ರವೇಶ ಪಡೆದಿದ್ದಾರೆ. ಆ ಮೂಲಕ ಮನೆಯ ಅಲ್ಟಿಮೇಟ್ ಕ್ಯಾಪ್ಟನ್ ಆಗಿದ್ದಾರೆ. ಹನುಮಂತು ಫಿನಾಲೆವರೆಗೂ ಯಾವುದೇ ಟೆನ್ಷನ್  ಇಲ್ಲದೆ ಹಾಯಾಗಿ ಮನೆಯಲ್ಲಿರಬಹುದು. ಆದರೆ ಉಳಿದ ಸ್ಪರ್ಧಿಗಳಿಗೆ ತಲೆನೋವು ಶುರುವಾಗಿದೆ. ಅದರಲ್ಲೂ ನಾಮಿನೇಟ್ ಆಗಿರುವ ಸ್ಪರ್ಧಿಗಳಿಗೆ  ಈ ವಾರ ಹೇಗಾದರೂ ಮಾಡಿ‌ ಉಳಿಯಬೇಕು ಎಂದು ಶತ ಪ್ರಯತ್ನ ಮಾಡುತ್ತಿದ್ದಾರೆ.

ನಾಮಿನೇಟ್ ಆಗಿರುವವರ ಅಳಿವು – ಉಳಿವು ವೀಕ್ಷಕರ ಕೈಯಲ್ಲಿದೆ. ವೀಕ್ಷಕರು ಹೆಚ್ಚು ವೋಟ್ ಮಾಡಿ ಭವ್ಯಾ ಅವರನ್ನು ಸೇಫ್ ಮಾಡಿದ್ದಾರೆ. ಉಳಿದಿರುವ ಧನರಾಜ್, ಮೋಕ್ಷಿತಾ, ಚೈತ್ರಾ, ತಿವಿಕ್ರಮ್ ಅವರ‌ ಎದೆಯಲ್ಲಿ ಢವ ಢವ ಜೋರಾಗಿಯೇ ಶುರುವಾಗಿದೆ.

ಈ ವಾರ ಬಿಗ್ ಬಾಸ್ ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್ ‌ನಡೆಯಲಿದೆ‌‌ ಎನ್ನಲಾಗಿತ್ತು. ಒಬ್ಬರಲ್ಲ ಇಬ್ಬರು ಹೋಗಬಹುದು ಎನ್ನುವ ಮಾತುಗಳು ಕೇಳಿ ಬಂದಿತ್ತು.

ಇದೀಗ ಹೊರಬಿದ್ದಿರುವ‌ ಮಾಹಿತಿಯ ಪ್ರಕಾರ ಚೈತ್ರಾ ಕುಂದಾಪುರ ಅವರು ದೊಡ್ಮನೆಯಿಂದ ನಿರ್ಗಮಿಸಿದ್ದಾರೆ ಎನ್ನಲಾಗಿದೆ.

ನೂರಕ್ಕೂ ಹೆಚ್ಚಿನ ದಿನ ಬಿಗ್ ಬಾಸ್ ಆಟದಲ್ಲಿದ್ದು ಏಳು – ಬೀಳಿನ ಪಯಣವನ್ನು ಕಂಡು ವಿವಾದಕ್ಕೆ ಸಿಲುಕಿದ್ದರೂ ಮಾತನ್ನೇ ಬಂಡವಾಳವಾಗಿಸಿಕೊಂಡಿದ್ದ ‘ಫೈಯರ್ ಬ್ರ್ಯಾಂಡ್’ ಖ್ಯಾತಿಯ ಚೈತ್ರಾ ಅವರು ಮನೆಯಿಂದ ಆಚೆ ಬಂದಿದ್ದಾರೆ.

ಇತ್ತೀಚೆಗೆ ಚೈತ್ರಾ ಅವರು ತನ್ನ ತಾಯಿ ಹಾಗೂ ಸಹೋದರಿ ‌ದೊಡ್ಮನೆಗೆ ಬಂದ ಬಳಿಕ ಪ್ರಬಲರಾಗಿ ಮನೆಯಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಇದಲ್ಲದೆ ಅವರಿಗೆ ಮನೆಮಂದಿ ಉತ್ತಮ ಸ್ಪರ್ಧಿ ಪದಕವನ್ನು ನೀಡಿದ್ದರು.

ಬಿಗ್ ಬಾಸ್ ಮನೆಯಲ್ಲಿ ಹಲವು ಬಾರಿ ಕಳಪೆ ಪಡೆದುಕೊಂಡರೂ ಅವೆಲ್ಲಕ್ಕೂ ತನ್ನ ಮಾತಿನ ಮೂಲಕ ಉತ್ತರ ಕೊಟ್ಟು‌ ಜನಮನ್ನಣೆಯನ್ನು ಗಳಿಸಿದ್ದರು.

ಈ ಹಿಂದೆ ಚೈತ್ರಾ ಅವರನ್ನು ಪ್ರ್ಯಾಂಕ್ ಎಲಿಮಿನೇಷನ್ ಮಾಡಲಾಗಿತ್ತು. ‌ಆ ವೇಳೆ ವೀಕ್ಷಕರು ಶಾಕ್ ಆಗಿದ್ದರು.‌ ಈ ಬಾರಿ ಚೈತ್ರಾ ಅವರು‌ ನೇರವಾಗಿ ಮನೆಗೆ ಹೋಗಿದ್ದಾರೆ.

ಟಾಪ್ ನ್ಯೂಸ್

Shimoga: Brother killed by brother with stone on his head

Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ

hardik

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

Chikkamagaluru: ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ

Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ

Champions Trophy: New Zealand squad announced; Three mark key players return to the team

Champions Trophy: ನ್ಯೂಜಿಲ್ಯಾಂಡ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು

4-bng

Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು

1-cc

ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

National Youth Day: Swami Vivekananda, the guide of the young generation

National Youth Day: ಯುವ ಪೀಳಿಗೆಯ ಮಾರ್ಗದರ್ಶಿ ಸ್ವಾಮಿ ವಿವೇಕಾನಂದ

ashoka

The Rise Of Ashoka: ಅಶೋಕನ ರಕ್ತಚರಿತೆ

Shimoga: Brother killed by brother with stone on his head

Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ

hardik

Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ

Chikkamagaluru: ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ

Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.