BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

Team Udayavani, Dec 29, 2024, 7:33 AM IST

2-bbk11

ಬೆಂಗಳೂರು: ಬಿಗ್ ಬಾಸ್ ಆಟ ಫಿನಾಲೆಯತ್ತ ಸಾಗುತ್ತಿದೆ. ಸ್ಪರ್ಧಿಗಳು ವೈಯಕ್ತಿಕ ಆಟದಲ್ಲಿ ತಮ್ಮನ್ನು ತಾವು ಸಾಬೀತುಪಡಿಸಲು ಮುಂದಾಗುತ್ತಿದ್ದಾರೆ.

ಈ ನಡುವೆ ದೊಡ್ಮನೆಯಿಂದ‌‌ 13ನೇ ವಾರದಿಂದ ಒಬ್ಬರು ಆಚೆ ಬಂದಿದ್ದಾರೆ. ಆ ಮೂಲಕ ಬಿಗ್ ಬಾಸ್ ಆಟದಿಂದ ಖ್ಯಾತ ಸ್ಪರ್ಧಿ ಔಟ್ ಆಗಿದ್ದಾರೆ.

ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರು ಇಡೀ ವಾರ ನಡೆದ ವಿಚಾರಗಳ ಬಗ್ಗೆ ಮಾತನಾಡಿ, ಖಡಕ್ ಆಗಿಯೇ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಭವ್ಯ ಅವರ ಆಟದ ವೈಖರಿಗೆ ಕಿಚ್ಚ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕ್ಯಾಪ್ಟನ್ಸಿ ವಿಚಾರವಾಗಿ ನಡೆದ ಕೆಲ ಗೊಂದಲಗಳ ಮಾತನಾಡಿದ್ದಾರೆ‌. ಅದರಂತೆ ನಾಮಿನೇಟ್ ಆಗಿರುವ 8 ಸದಸ್ಯರಲ್ಲಿ ಒಬ್ಬೊಬ್ಬರನ್ನು ಕಿಚ್ಚ ಸೇಫ್ ಎಂದು ಹೇಳಿದ್ದಾರೆ. ಹನುಮಂತು ಹಾಗೂ ಧನರಾಜ್ ಅವರು ಆರಂಭಿಕವಾಗಿ ಸೇವ್ ಆಗಿದ್ದಾರೆ.

ಚೈತ್ರಾ, ಗೌತಮಿ, ಮೋಕ್ಷಿತಾ, ತ್ರಿವಿಕ್ರಮ್, ಮಂಜು ಹಾಗೂ ಐಶ್ವರ್ಯಾ ಅವರಲ್ಲಿ ಕಡಿಮೆ ವೋಟ್ ಪಡೆದ ಒಬ್ಬರು ದೊಡ್ಮನೆಯಿಂದ ಆಚೆ ಬಂದಿದ್ದಾರೆ.

ಮೂಲಗಳ ಪ್ರಕಾರ ಐಶ್ವರ್ಯಾ ಹಾಗೂ ಮೋಕ್ಷಿತಾ ಅವರು ಬಾಟಂನಲ್ಲಿರಲ್ಲಿದ್ದಾರೆ. ಈ ಪೈಕಿ ಐಶ್ವರ್ಯಾ ಅವರು ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ.

ಶಿಶಿರ್ ಅವರು ಮನೆಯಿಂದ ಆಚೆ ಬಂದ ಬಳಿಕ ಐಶ್ವರ್ಯಾ ಅವರು ದೊಡ್ಮನೆ ಮೊದಲ ಎರಡು ದಿನ ಡಲ್ ಆಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಉತ್ತಮವಾಗಿ ಆಡುತ್ತಿದ್ದರು.

ಈ‌ ಹಿಂದೆ ಚೈತ್ರಾ ಅವರೊಂದಿಗೆ ಅವರನ್ನು ಕನ್ಫೆಷನ್ ರೂಮ್ ನಲ್ಲಿಟ್ಟು ಎಲಿಮಿನೇಷನ್ ಚಮಕ್ ನೀಡಲಾಗಿತ್ತು.

ಟಾಪ್ ನ್ಯೂಸ್

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

1-astr

Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್‌ ಸಿಂಗ್‌, ಸ್ಮೃತಿ ಮಂಧನಾ ನಾಮ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.