BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Team Udayavani, Nov 26, 2024, 9:20 AM IST

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಬೆಂಗಳೂರು: ಬಿಗ್‌ ಬಾಸ್‌ (Bigg Boss Kannada-11) ಮನೆಯಲ್ಲಿ 9ನೇ ವಾರದ ನಾಮಿನೇಟ್‌ ಪ್ರಕ್ರಿಯೆಗಳು ಆರಂಭವಾಗಿದೆ. ಆರೋಪ – ಪ್ರತ್ಯಾರೋಪಗಳ ನಡುವೆ ಮನೆಯಿಂದ ಆಚೆ ಹೋಗಲು ಹಲವು ಸ್ಪರ್ಧಿಗಳು ನಾಮಿನೇಟ್‌ ಆಗಿದ್ದಾರೆ.

ಈ ವಾರದ ಆರಂಭಿಕ ಟಾಸ್ಕ್‌ಗಾಗಿ ಬಿಗ್‌ ಬಾಸ್‌ ಮನೆ ರಾಜ ಮನೆತನವಾಗಿ ಬದಲಾಗಿದೆ. ಕ್ಯಾಪ್ಟನ್‌ ಮಂಜು ಅವರು ಮಹಾರಾಜರಾಗಿ ಬದಲಾಗಿದ್ದಾರೆ. ಅವರ ಆಜ್ಞೆಯಂತೆ ಮನೆಯ ಇತರೆ ಸದಸ್ಯರು ನಡೆದುಕೊಳ್ಳಬೇಕು. ಇಲ್ಲದಿದ್ರೆ ಶಿಕ್ಷೆಯನ್ನು ನೀಡಲಾಗುತ್ತದೆ.

ಇದೇ ಪ್ರಕ್ರಿಯೆಯಲ್ಲಿ ನಾಮಿನೇಟ್‌ ಹಂತ ಕೂಡ ಬಂದಿದ್ದು, ನಾಮಿನೇಟ್‌ ಆಗುವವರ ಫೋಟೋವನ್ನು ಬಾಣಕ್ಕೆ ಚುಚ್ಚಿ ಅದನ್ನು ಮುಖ್ಯದ್ವಾರದ ಹೊರಗೆ ಹೋಗುವಂತೆ ಮಾಡಿ ನಾಮಿನೇಟ್‌ ಮಾಡುವ ಪ್ರಕ್ರಿಯೆಯನ್ನು ನೀಡಲಾಗಿದೆ.

ಸ್ಪರ್ಧಿಗಳಲ್ಲಿ ಮೋಕ್ಷಿತಾ ಅವರು ತ್ರಿವಿಕ್ರಮ್‌ ಅವರ ಹೆಸರನ್ನು ಹೇಳಿದ್ದು, ಸ್ಟೇಜ್‌ ಬಿಲ್ಡ್‌ ಅಪ್‌ ಕೊಡುತ್ತಾರೆ ಆಚೆ ಏನೂ ಇಲ್ಲ ಅಂಥ ಹೇಳುತ್ತಾರೆ ಎಂದು ಮೋಕ್ಷಿತಾ ತ್ರಿವಿಕ್ರಮ್‌ ಬಗ್ಗೆ ಹೇಳಿದ್ದಾರೆ.

ಇದಕ್ಕೆ ತ್ರಿವಿಕ್ರಮ್‌ ನಾನು ಕೈಚಳಕ ತೋರಿಸುತ್ತಿದ್ದೇನೆ ಅಂಥ ಇವರು ಅನ್ಕೊಳ್ಳುತ್ತಾರೆ. ಆದರೆ ನಿಜವಾಗಿ ಕೈಚಳಕ ತೋರಿಸುತ್ತಿರುವುದು ಇವರು. ಗೌತಮಿ ಅವರು ನಾವು ಅನ್ಕೊಂಡ ಹಾಗೆ ಪಾಸಿಟಿವಿಟಿ ಅಲ್ಲ ಅಂತ ಇವರು ಹೇಳುತ್ತಾರೆ. ನನಗೆ ಗೋಮುಖ ವ್ಯಾಫ್ರ ಅಂತಾರೆ. ಇವರು ಎರಡು ತಲೆ ನಾಗರಹಾವು ಎಂದು ತ್ರಿವಿಕ್ರಮ್‌ ಮೋಕ್ಷಿತಾ ಮೇಲೆ ಗರಂ ಆಗಿದ್ದಾರೆ.

ಇದನ್ನು ಕೇಳಿದ ಮಹಾರಾಜ ಮಂಜು ಇದು ನಂಬಿಕೆ ದ್ರೋಹ. ಮಾತು ಬರುತ್ತದೆ ಅಂಥ ಮಾತನಾಡಬೇಡಿ ಎಂದು ತ್ರಿವಿಕ್ರಮ್‌ ಮೇಲೆ ರೇಗಾಡಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.

ಪಾಸಿಟಿವಿ ಆಗಿ ನಾನು ಇರುವುದು ನನ್ನ ಒಳ್ಳೆಯದಕ್ಕೆ ಇವರಿಗೆ ಕಾಣಿಸೋಕೆ ಅಲ್ಲವೆಂದು ಗೌತಮಿ ತ್ರಿವಿಕ್ರಮ್‌ಗೆ ಹೇಳಿದ್ದಾರೆ.

ಈ ಸಂಚಿಕೆ ಮಂಗಳವಾರ(ನ.26) ರ ರಾತ್ರಿ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.