ಬೆಳಗಾವಿ : ನಡುರಸ್ತೆಯಲ್ಲೇ ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ

ವಿಚ್ಛೇದನ ನೀಡಲು ಮುಂದಾದ ಪತ್ನಿಯ ಮೇಲೆ ಹಗೆ ಸಾಧಿಸಿದ ದುರುಳ

Team Udayavani, Mar 25, 2022, 6:14 PM IST

1-fsfsd

ಬೆಳಗಾವಿ: ವಿಚ್ಛೇದನ ನೀಡಲು ಮುಂದಾದ ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಹಾಡಹಗಲೇ ಸಾರ್ವಜನಿಕವಾಗಿ ಮಾರಕಾಯುಧದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಕೋಟೆ ಕೆರೆ ಬಳಿ ಶುಕ್ರವಾರ ನಡೆದಿದೆ.

ಹೀನಾ ಕೌಸರ್ (24) ಎಂಬಾಕೆ ಹತ್ಯೆಗೀಡಾಗಿದ್ದು, ಪತಿ ಮಂಜೂರ್ ಇಲಾಹಿ ನಧಾಪ್ (34) ನನ್ನ ಘಟನೆ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾರಕಾಸ್ತ್ರದಿಂದ ಪತ್ನಿಯನ್ನು ಕೊಂದು ಅಲ್ಲಿಯೇ ನಿಂತಿದ್ದು, ಸಾರವಜನಿಕರುಬೆಚ್ಚಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್ ಜೊತೆ ವಿವಾಹವಾಗಿದ್ದ ಹೀನಾ ಎಂಟು ತಿಂಗಳ ಹಿಂದೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಮಾರಕಾಯುಧಗಳಿಂದ ದಾಳಿ ನಡೆದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಹೀನಾ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೆ ಸಾವನ್ನಪ್ಪಿದ್ದಾರೆ.

ಇಂದು ಕೋರ್ಟ್‌ಗೆ ಹಾಜರಾಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ವಿಚ್ಛೇದನ ನೀಡದಂತೆ ಕೇಳಿಕೊಂಡಿದ್ದ ಪತಿ ರೊಚ್ಚಿಗೆದ್ದು ಜನನಿಬಿಡ ಪ್ರದೇಶದಲ್ಲೇ ಕೃತ್ಯ ಎಸಗಿದ್ದಾನೆ.

ಸ್ಥಳಕ್ಕೆ ಡಿಸಿಪಿ ರವೀಂದ್ರ ಸೇರಿ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.