ಬೆಳಗಾವಿ ಫಲಿತಾಂಶ : ಸವದಿ ,ಜೊಲ್ಲೆ ದಂಪತಿಗಳಿಗೆ ತೀವ್ರ ಮುಖಭಂಗ
Team Udayavani, Dec 30, 2021, 12:29 PM IST
ಬೆಳಗಾವಿ: ಜಿಲ್ಲೆಯ ಐದು ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಗಳಿಗೆ ಚುನಾವಣೆ ನಡೆದಿದ್ದು, ಎಲ್ಲ ಫಲಿತಾಂಶ ಬಹಿರಂಗ ವಾಗಿದೆ. ಬಿಜೆಪಿ ಒಟ್ಟು ನಾಲ್ಕು ಸ್ಥಳೀಯ ಸಂಸ್ಥೆ ಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೆ ಕಾಂಗ್ರೆಸ್ ಮೂರು ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತ ಪಡೆದುಕೊಂಡಿದೆ.
ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷೇತರರು ಪಾರಮ್ಯ ಮೆರೆದಿದ್ದರೆ 5 ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ವಾಗಿದೆ. ಅಥಣಿ ಪುರಸಭೆಯಲ್ಲಿ ಕಾಂಗ್ರೆಸ್ ಅಚ್ಚರಿ ಎನ್ನುವಂತೆ ಬಹುಮತ ಪಡೆದಿದ್ದು ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ. ಇಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಹಾಲಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಹೀನಾಯ ಸೋಲಿನ ಆಘಾತ ಎದುರಾಗಿದೆ. ಅದೇ ರೀತಿ ಚಿಕ್ಕೋಡಿ ತಾಲೂಕಿನ ಯಕ್ಸಾಂಬಾದಲ್ಲಿ ಬಿಜೆಪಿ ಯ ಜೊಲ್ಲೆ ದಂಪತಿಗಳಿಗೆ ತೀವ್ರ ಮುಖಭಂಗವಾಗಿದೆ.
ಶಾಸಕ ಗಣೇಶ ಹುಕ್ಕೇರಿ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಜಿಲ್ಲೆಯ ಒಟ್ಟು ಐದು ಪುರಸಭೆ ಹಾಗೂ 11 ಪಟ್ಟಣ ಪಂಚಾಯತ್ ಗಳ 301 ವಾಡ್೯ ಗಳಿಗೆ ಮತದಾನ ನಡೆದಿತ್ತು. ಬಿಜೆಪಿ ಯಿಂದ 268, ಕಾಂಗ್ರೆಸ್ ದಿಂದ 228 ಅಭ್ಯರ್ಥಿ ಗಳು ಚುನಾವಣೆ ಗೆ ಸ್ಪರ್ಧೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.