Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

Team Udayavani, Jul 4, 2024, 11:06 PM IST

Belve ಕೆನರಾ ಬ್ಯಾಂಕ್‌ ಪ್ರಬಂಧಕರಿಂದ ವಂಚನೆ: ದೂರು ದಾಖಲು

ಸಿದ್ದಾಪುರ: ಬೆಳ್ವೆ ಕೆನರಾ ಬ್ಯಾಂಕ್‌ನಲ್ಲಿ ಮಾಡಿದ್ದ 50 ಸಾವಿರ ರೂಪಾಯಿ ಸಾಲವನ್ನು ತೀರಿಸಿದರೂ ಬ್ಯಾಂಕ್‌ ಪ್ರಬಂಧಕ ದಿನೇಶ್‌ ಕೋಟ್ಯಾನ್‌ 5 ಲಕ್ಷ ರೂ. ಸಾಲ ಬಾಕಿ ಇದೆ ಎಂದು ಪಹಣಿ ಪತ್ರದಲ್ಲಿ ನಮೂದು ಮಾಡಿ ವಂಚಿಸಿದ್ದಾರೆ ಎಂದು ಉಡುಪಿ ಕೆಮ್ಮಣ್ಣು ಗುಜ್ಜರಬೆಟ್ಟು ಕೆ. ಸಕುಬಾಯಿ (74) ಪೊಲೀಸರಿಗೆ ದೂರು ನೀಡಿದ್ದಾರೆ.

ಸಕುಬಾಯಿ ಅವರು ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಸರ್ವೇ ನಂಬರ್‌ 203/6ಎ ಯಲ್ಲಿರುವ 0.40 ಎಕರೆ ಜಾಗದ ಮೇಲೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಮೂಲಕ 2013-14ನೇ ಸಾಲಿನಲ್ಲಿ ಬೆಳ್ವೆ ಕೆನರಾ ಬ್ಯಾಂಕ್‌ನಲ್ಲಿ 50 ಸಾವಿರ ರೂ. ಸಾಲ ಮಾಡಿದ್ದು, ಬಳಿಕ ಮರುಪಾವತಿ ಮಾಡಿದ್ದರು. ಇತ್ತೀಚೆಗೆ ಪಹಣಿ ಪತ್ರ ತೆಗೆಸಿದಾಗ 50 ಸಾವಿರ ರೂ. ಜತೆಯಲ್ಲಿ 5 ಲಕ್ಷ ರೂ. ಹೆಚ್ಚುವರಿಯಾಗಿ ಋಣಭಾರ ಇರುವುದಾಗಿ ದಾಖಲಾಗಿರುವುದು ತಿಳಿದು ಬಂದಿತು.

ಪ್ರಬಂಧಕ ದಿನೇಶ್‌ ಕೋಟ್ಯಾನ್‌ ಅವರು ತನ್ನ ಸಹೋದರ ಮತ್ತು ಸಹೋದರಿಯ ಸಹಿ ಫೋರ್ಜರಿ ಮಾಡಿ, ಫಾರಂ ನಂಬರ್‌ 3 ಡಿಕ್ಲರೇಶನ್‌ ಫಾರಂ ಸೃಷ್ಟಿಸಿ ಅದನ್ನು ಉಡುಪಿಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ನೀಡಿ ಪಹಣಿಯಲ್ಲಿ ಸಾಲ ನಮೂದಿಸುವ ಮೂಲಕ ವಂಚಿಸಿದ್ದಾರೆ ಎಂದು ಕೆ. ದೂರಿನಲ್ಲಿ ತಿಳಿಸಲಾಗಿದೆ.

ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

crime

Padubidri: ಸ್ಕೂಟಿಗೆ ಈಚರ್‌ ವಾಹನ ಢಿಕ್ಕಿ; ಸವಾರನಿಗೆ ಗಾಯ

11

Udupi: ಜಿಲ್ಲಾಧಿಕಾರಿ ಕಚೇರಿಯಲ್ಲೇ ನೆಟ್‌ವರ್ಕ್‌ ಸಮಸ್ಯೆ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.