Belve: ಬೆಳ್ವೆ: ಪತ್ನಿಗೆ ಪತಿಯಿಂದ ಹಲ್ಲೆ
Team Udayavani, Apr 8, 2023, 5:34 AM IST
ಸಿದ್ದಾಪುರ: ಬೆಳ್ವೆ ಗ್ರಾಮದ ತೊಂಬತ್ತು ಕ್ರಾಸ್ ಬಳಿಯ ನಿವಾಸಿ ಯಶೋದಾ ಅವರಿಗೆ ಪತಿ ಅಣ್ಣಪ್ಪ ಹಿಂಸೆ ನೀಡುವ ಜತೆಗೆ ಮಕ್ಕಳಿಗೆ ಓದಲು ಬಿಡುತ್ತಿರಲಿಲ್ಲ. ಇದರಿಂದ ಬೆಸತ್ತ ಯಶೋದಾ ಅವರು ತನ್ನ ಸಹೋದರಿ ಗುಲಾಬಿ ಅವರ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿಗೆ ಆರೋಪಿ ಅಣ್ಣಪ್ಪ ಬಂದು ಮನೆಯ ಒಳಗೆ ಅಕ್ರವಾಗಿ ಪ್ರವೇಶಿಸಿ, ಯಶೋದಾ ಹಾಗೂ ಗಲಾಟೆ ಬಿಡಿಸಲು ಬಂದ ಅಮೃತಾ ಅವರಿಗೂ ಹಲ್ಲೆ ನಡೆಸಿದನು. ಜತೆಯಲ್ಲಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಗುಲಾಬಿ ಪೊಲೀಸರಿಗೆ ದೂರು ನೀಡಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.