Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Team Udayavani, Jul 4, 2024, 12:06 PM IST

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

ಮುಂಬಯಿ: ಬಾಂಬೆ ಷೇರುಪೇಟೆಯ ಗುರುವಾರದ(ಜುಲೈ 04) ವಹಿವಾಟಿನಲ್ಲೂ ಬಿಎಸ್‌ ಇ ಸೆನ್ಸೆಕ್ಸ್‌ 80,000 ಅಂಕ ದಾಟಿ ದಾಖಲೆ ಬರೆದಿದೆ. ನಿಫ್ಟಿ ಕೂಡಾ ಅಧಿಕ ಅಂಕ ಏರಿಕೆಯೊಂದಿಗೆ ಸಾರ್ವಕಾಲಿಕ ದಾಖಲೆ ಕಂಡಿದೆ.‌

ಇದನ್ನೂ ಓದಿ:Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 143.73 ಅಂಕಗಳ ಏರಿಕೆಯೊಂದಿಗೆ 80,130.53 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ನಿಫ್ಟಿ 40.10 ಅಂಕ ಜಿಗಿತ ಕಂಡಿದ್ದು, 24,326.60 ಅಂಕಗಳ ಮಟ್ಟ ತಲುಪಿ ಸಾರ್ವಕಾಲಿಕ ದಾಖಲೆ ಬರೆದಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಸಕಾರಾತ್ಮಕ ಬೆಳವಣಿಗೆ ಷೇರುಪೇಟೆಯ ಸೂಚ್ಯಂಕ ಏರಿಕೆಗೆ ಕಾರಣವಾಗಿದೆ. ಎಚ್‌ ಸಿಎಲ್‌ ಟೆಕ್ನಾಲಜೀಸ್‌, ಐಸಿಐಸಿಐ ಬ್ಯಾಂಕ್‌, ಟಿಸಿಎಸ್‌, ಇನ್ಫೋಸಿಸ್‌ ಮತ್ತು ಟಾಟಾ ಮೋಟಾರ್ಸ್‌ ಷೇರು ಲಾಭಗಳಿಸಿದೆ.

ಮತ್ತೊಂದೆಡೆ ಎಚ್‌ ಡಿಎಫ್‌ ಸಿ ಬ್ಯಾಂಕ್‌, ಅದಾನಿ ಎಂಟರ್‌ ಪ್ರೈಸಸ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌ ಮತ್ತು ಆಲ್ಟ್ರಾ ಟೆಕ್‌ ಸಿಮೆಂಟ್‌ ಷೇರು ನಷ್ಟ ಕಂಡಿದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.