ಪದ್ಮಭೂಷಣ ಪುರಸ್ಕೃತ, ಬಂಗಾಳದ ಖ್ಯಾತ ಕವಿ ಶಂಖಾ ಘೋಷ್ ನಿಧನ
Team Udayavani, Apr 21, 2021, 7:44 PM IST
ಕೋಲ್ಕತಾ: 89 ವರ್ಷದ ಬಂಗಾಳದ ಖ್ಯಾತ ಕವಿ, ಪದ್ಮಭೂಷಣ, ಜ್ಞಾನಪೀಠ ಪುರಸ್ಕೃತ ಶಂಖಾ ಘೋಷ್ ಬುಧವಾರ ಬೆಳಗ್ಗೆ ಕೊರೊನಾದಿಂದ ಮೃತಪಟ್ಟಿದ್ದಾರೆ.
ಏ.14ರಂದು ಅವರಿಗೆ ಕೊರೊನಾ ತಗುಲಿತ್ತು. ಆದ್ದರಿಂದ ಮನೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಕೊರೊನಾ ಅಲ್ಲದೇ ಅವರಿಗೆ ಹಲವು ದೈಹಿಕ ಸಮಸ್ಯೆಗಳು ಇದ್ದವು. ಆದ್ದರಿಂದ ಅವರು ಕೆಲವು ತಿಂಗಳುಗಳ ಮುನ್ನವೇ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ :ಚಾರ್‌ಧಾಮ್ ಯಾತ್ರೆಗೆ ಕಠಿಣ ಕ್ರಮ ಕೈಗೊಳ್ಳಿ : ಉತ್ತರಾಖಂಡ ಸರ್ಕಾರಕ್ಕೆ ಹೈ ಕೋರ್ಟ್ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.