ಕಾಸರಗೋಡು ಜಿಲ್ಲೆಗೆ ಕನ್ನಡತಿ ಶಿಲ್ಪಾ ಎಸ್‌ಪಿ
Team Udayavani, May 31, 2020, 6:30 AM IST
ಕಾಸರಗೋಡು: ಜಿಲ್ಲೆಯ ಎಸ್‌ಪಿ ಆಗಿದ್ದ ಪಿ.ಎಸ್. ಸಾಬು ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಕ್ಕೆ ಕರ್ನಾಟಕ ಮೂಲದ ಡಿ. ಶಿಲ್ಪಾ ಅವರನ್ನು ನೇಮಿಸಲಾಗಿದೆ. ಜಿಲ್ಲೆಗೆ ಮಹಿಳೆಯೊಬ್ಬರು ಎಸ್‌ಪಿ ಆಗುತ್ತಿರುವುದು ಇದೇ ಮೊದಲು.
ಮಾರ್ಚ್‌ನಲ್ಲಿ ಪಿ.ಎಸ್. ಸಾಬು ಅವರನ್ನು ಕಾಸರ ಗೋಡು ಎಸ್‌ಪಿಯನ್ನಾಗಿ ನಿಯುಕ್ತಿ ಗೊಳಿಸಲಾಗಿತ್ತು. ಈಗ ಅವರನ್ನು ಆಲಪ್ಪುಳಕ್ಕೆ ವರ್ಗಾಯಿಸಲಾಗಿದೆ.
ಶಿಲ್ಪಾ ಅವರು 2019ರ ಲೋಕ ಸಭಾ ಚುನಾವಣೆ ಸಂದರ್ಭ ಕಣ್ಣೂರು ಎಎಸ್‌ಪಿಯಾಗಿದ್ದರು. 2016ರ ಐಪಿಎಸ್ ಬ್ಯಾಚ್‌ನವರಾದ ಶಿಲ್ಪಾ ತನ್ನ ಪ್ರೊಬೇಷನ್ ಅವಧಿಯಲ್ಲಿ ಕಾಸರಗೋಡು ಎಎಸ್‌ಪಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Kasaragod: ಚಂದ್ರಗಿರಿ ಸೇತುವೆಯಿಂದ ಹೊಳೆಗೆ ಹಾರಿದ ಯುವಕ
Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.