ಬೆಂಗಳೂರು: 100 ದಾಟಿದ ಕೊರೊನಾ ಕಂಟೈನ್‌ಮೆಂಟ್ ವಲಯಗಳು!
Team Udayavani, Dec 20, 2021, 2:50 PM IST
ಬೆಂಗಳೂರು: ನಗರದಲ್ಲಿ ಒಟ್ಟು 106 ಸಕ್ರಿಯ ಕೊರೊನಾ ಕಂಟೈನ್‌ಮೆಂಟ್ ವಲಯಗಳನ್ನು ಗುರುತಿಸಲಾಗಿದ್ದು, ಬೊಮ್ಮನಹಳ್ಳಿಯಲ್ಲಿ ಅತಿ ಹೆಚ್ಚು ಅಂದರೆ 39 ವಲಯಗಳಿವೆ.
ಬಿಬಿಎಂಪಿ ಸೋಮವಾರ ಪ್ರಕಟಿಸಿದದ ಅಂಕಿಅಂಶಗಳ ಪ್ರಕಾರ , ಬೆಂಗಳೂರು ದಕ್ಷಿಣ ಮತ್ತು ಮಹದೇವಪುರದಲ್ಲಿ ಕ್ರಮವಾಗಿ 24 ಮತ್ತು 12 ವಲಯಗಳಿದ್ದು ಎರಡನೇ ಮತ್ತು ಮೂರನೇ ಅತಿ ಹೆಚ್ಚು ಕಂಟೈನ್‌ಮೆಂಟ್ ವಲಯಗಳನ್ನು ಹೊಂದಿವೆ.
ಬೆಂಗಳೂರು ಪೂರ್ವದಲ್ಲಿ 10, ಬೆಂಗಳೂರು ಪಶ್ಚಿಮದಲ್ಲಿ 8, ಯಲಹಂಕದಲ್ಲಿ ಏಳು, ಆರ್‌ಆರ್‌ನಗರದಲ್ಲಿ 4 ಮತ್ತು ದಾಸರಹಳ್ಳಿಯಲ್ಲಿ 2 ಕಂಟೈನ್‌ಮೆಂಟ್ ವಲಯಗಳಿವೆ. ನಗರದಲ್ಲಿ ಭಾನುವಾರ 168 ಕೋವಿಡ್ ಸೋಂಕುಗಳು ವರದಿಯಾಗಿದ್ದವು.
300 ಹೊಸ ಪ್ರಕರಣಗಳೊಂದಿಗೆ, ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾನುವಾರ 30,02,427 ಕ್ಕೆ ತಲುಪಿದೆ. ಆರೋಗ್ಯ ಇಲಾಖೆ ತನ್ನ ಬುಲೆಟಿನ್‌ನಲ್ಲಿ 279 ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆಯನ್ನು 29,56,970. ಸಕ್ರಿಯ ಪ್ರಕರಣಗಳ ಸಂಖ್ಯೆ 7,140 ಎಂದು ತಿಳಿಸಿದೆ. ದಿನದ ಪಾಸಿಟಿವಿಟಿ ರೇಟ್ ಶೇಕಡಾ 0.26 ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 0.33 ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.