ದಲಿತ ಉದ್ಯೋಗಿಯನ್ನು ಮ್ಯಾನ್‌ಹೋಲ್‌ಗೆ ಇಳಿಸಿದ ಮೂವರ ವಿರುದ್ಧ ಕೇಸ್

Team Udayavani, Dec 21, 2021, 2:29 PM IST

1-fff

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ದಲಿತ ಉದ್ಯೋಗಿಯೊಬ್ಬರನ್ನು ಮ್ಯಾನ್‌ಹೋಲ್‌ಗೆ ಇಳಿಸಿ ಸಚ್ಛತೆ ಮಾಡಿಸಿದ್ದಕ್ಕಾಗಿ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಆಸ್ಪತ್ರೆಯ ಹೌಸ್‌ಕೀಪಿಂಗ್ ಮೇಲ್ವಿಚಾರಕ ಡಿ. ರಾಜಾ, ಗಿಲ್ಬರ್ಟ್ ಮತ್ತು ನಿರ್ವಾಹಕರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ-1989 ಸೆಕ್ಷನ್ 3(1) (ಜೆ) ಮತ್ತು ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಸೆಕ್ಷನ್ 7,8,9 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕ ಸಮತಾ ಸೈನಿಕ ದಳ ಮತ್ತು 53 ವರ್ಷದ ಸಂತ್ರಸ್ತರ ಪರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂಧನ ಕೆ.ಎನ್ ಅವರ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಸಂತ್ರಸ್ತ ಖಾಯಂ ಉದ್ಯೋಗಿಯಾಗಿದ್ದು, 21 ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಮ್ಯಾನ್‌ಹೋಲ್‌ಗೆ ಇಳಿಸಲು ಮತ್ತು ಒಳಚರಂಡಿ ಸ್ವಚ್ಛ ಮಾಡುವಂತೆ ಕೇಳಲಾಗಿದ್ದು, ನಿರಾಕರಿಸಿದಾಗ, ಆರೋಪಿಗಳು, ಸೇವೆಯಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದರು.

ಮ್ಯಾನೇಜ್ ಮೆಂಟ್ ಕೂಡ ಈ ಕೆಲಸ ಮಾಡುವುದು ನಿನ್ನ ಕರ್ತವ್ಯ ಎಂದು ಹೇಳಿತ್ತು, ಅವರು ಅಪಾಯದಲ್ಲಿದ್ದರೂ ಮ್ಯಾನ್‌ಹೋಲ್‌ ಗೆ ಇಳಿಯಬೇಕಾಯಿತು , ನಂತರ ಸಮತಾ ಸೈನಿಕ ದಳವನ್ನು ಸಂಪರ್ಕಿಸಿ ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.