ಬ್ಯುಸಿ ರೋಡ್‌ನಲ್ಲಿ ಬೆನ್ಝ್ ಕಾರ್ ಡ್ರಿಫ್ಟ್ : ಪ್ರಕರಣ ದಾಖಲು
Team Udayavani, Mar 21, 2023, 6:35 PM IST
ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ವಾಹನ ಸಂಚಾರವಿದ್ದ ರಸ್ತೆಯಲ್ಲೇ ತನ್ನ ಐಶಾರಾಮಿ ಬೆನ್ಝ್ ಕಾರನ್ನು ಡ್ರಿಫ್ಟ್ ಮಾಡಿದ್ದ ಕಾರಣಕ್ಕೆ 23 ರ ಹರೆಯದ ಯುವಕ ಪೋಲಿಸರ ಅತಿಥಿಯಾಗಿದ್ದಾನೆ.
ಇತ್ತೀಚೆಗೆ ಮಧ್ಯರಾತ್ರಿಯ ವೇಳೆ ಹೆದ್ದಾರಿಯಲ್ಲೇ ಯುವಕ ಕಾರನ್ನು ಡ್ರಿಫ್ಟ್ ಮಾಡಿದ್ದು ಇದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆನ್ಝ್ ಕಾರೊಂದು ವೇಗವಾಗಿ ಬಂದು ಹೆದ್ದಾರಿ ಮಧ್ಯದಲ್ಲೇ ಸುತ್ತು ಹೊಡೆದಿದ್ದು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಾರನ್ನು ಜಪ್ತಿ ಮಾಡಲಾಗಿದೆ. ಇದು ಆಕಸ್ಮಿಕವಾಗಿ ಸಂಭವಿಸಿದ ಘಟನೆಯಲ್ಲ. ಇದನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದ್ದು ಹೀಗಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಇದನ್ನೂ ಓದಿ: ಖಾಸಗಿ ಬಸ್ ಡಿಕ್ಕಿ : 14 ಹಸುಗಳು ಸಾವು
लापरवाहीपूर्वक एवं खतरनाक तरीके से कार ड्रिफ्टिंग कर, आम जनमानस का जीवन संकट में डालने वाले का वीडियो एक जिम्मेदार नागरिक ने एडिशनल, सीपी यातायात प्रबंधन को भेजा था। उसके बाद आपराधिक प्रकरण पंजीबद्ध। @CMMadhyaPradesh @mohdept@DGP_MP @MPPoliceDeptt @CP_INDORE @IPSMaheshCJain pic.twitter.com/fd9HmRaean
— DCP Traffic Indore (@DcptrafficInd) March 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.