![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jun 27, 2023, 7:55 AM IST
ನವದೆಹಲಿ: “ವಾಟ್ಸ್‌ಆ್ಯಪ್ ಪಿಂಕ್ ಸ್ಕ್ಯಾಮ್’ ಬಗ್ಗೆ ವಾಟ್ಸ್‌ಆ್ಯಪ್ ಗ್ರಾಹಕರು ಎಚ್ಚರಿಕೆ ವಹಿಸಬೇಕಾಗಿದೆ. ಕೆಲವು ದಿನಗಳಿಂದ ಅನೇಕರಿಗೆ ವಾಟ್ಸ್‌ಆ್ಯಪ್ ಅಪ್‌ಡೇಟ್ ಹೆಸರಿನಲ್ಲಿ ಫಾರ್ವಡೆಡ್ ಮೆಸೇಜ್ ಒಂದು ಬರುತ್ತಿದೆ.
ಇದರಲ್ಲಿ ಇನ್ಸ್‌ಸ್ಟಾಲೇಶನ್ ಲಿಂಕ್ ಇದ್ದು, ಪಿಂಕ್ ಥೀಮ್ ಇರುವ ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಲಭ್ಯವಿದೆ ಎಂದು ಇದರಲ್ಲಿ ತಿಳಿಸಲಾಗಿದೆ. ಇದನ್ನು “ವಾಟ್ಸ್‌ಆ್ಯಪ್ ಪಿಂಕ್” ಎಂದು ಕರೆಯಲಾಗಿದೆ. ಆದರೆ ಇದು ದುರುದ್ದೇಶಪೂರಿತ ಆ್ಯಪ್‌ಗಳ ಪೈಕಿ ಒಂದಾಗಿದ್ದು, ಇದು ನಿಮ್ಮ ಒಟಿಪಿ, ಸಂಪರ್ಕ ಸಂಖ್ಯೆ, ಫೋಟೋಗಳು, ಬ್ಯಾಂಕ್ ಮಾಹಿತಿ ಸೇರಿದಂತೆ ನಿಮ್ಮ ಮೊಬೈಲ್‌ನಲ್ಲಿರುವ ಎಲ್ಲಾ ಡೇಟಾ ಅನ್ನು ಕದಿಯಲಿದೆ. ಹೀಗಾಗಿ ವಾಟ್ಸ್‌ಆ್ಯಪ್ ಗ್ರಾಹಕರು ಈ ರೀತಿಯ “ವಾಟ್ಸ್‌ಆ್ಯಪ್ ಪಿಂಕ್ ಸ್ಕ್ಯಾಮ್” ಬಗ್ಗೆ ಜಾಗೃತರಾಗಿರಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
You seem to have an Ad Blocker on.
To continue reading, please turn it off or whitelist Udayavani.