![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 13, 2022, 2:11 PM IST
ಅಮೃತ ಸರ : ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷ ಭಾನುವಾರ ಅಮೃತ ಸರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ನಡೆಸುತ್ತಿದೆ.
ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಭಗವಂತ್ ಮಾನ್ ,ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ರೋಡ್‌ಶೋಗೆ ಮುಂಚಿತವಾಗಿ ಸ್ವರ್ಣ ಮಂದಿರ, ಜಲಿಯನ್ ವಾಲಾ ಬಾಗ್ ಸ್ಮಾರಕಕ್ಕೆ ಭೇಟಿ ನೀಡಿ ಪ್ರಾರ್ಥನೆ ಮತ್ತು ಗೌರವ ಸಲ್ಲಿಸಿದರು. ನಂತರ ದುರ್ಗಿಯಾನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಅಮೃತಸರ ರೋಡ್‌ಶೋಗೆ ಕೇಜ್ರಿವಾಲ್ ಅವರೊಂದಿಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಆಗಮಿಸಿದ್ದಾರೆ.
ರೋಡ್‌ಶೋ ಭಾಗವಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಮತ್ತು ಭಗವಂತ್ ಮಾನ್, ಆಪ್ ಶಾಸಕರ ಪೋಸ್ಟರ್‌ಗಳು ಮತ್ತು ಕಟೌಟ್‌ಗಳು ರಾಜ್ಯದ ರಸ್ತೆಗಳಲ್ಲಿ ರಾರಾಜಿಸುತ್ತಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.