ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ಎರಡು ವರ್ಷಗಳಲ್ಲಿ ಕನಿಷ್ಟ 3 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
Team Udayavani, Mar 24, 2023, 5:19 PM IST
ನವದೆಹಲಿ: ಹೈದರಾಬಾದ್‌ನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಜೊತೆಗೆ ರಕ್ಷಣಾ ಸಚಿವಾಲಯ ಮಹತ್ವದ ಹೊಂದಾಣಿಕೆ ಮಾಡಿಕೊಂಡಿದ್ದು, ಸುಮಾರು 3,000 ಕೋಟಿ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮೂಲಕ ಇಂಟಿಗ್ರೇಟೆಡ್ ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆ (Integrated Electronic Warfare System) ʻಪ್ರಾಜೆಕ್ಟ್ ಹಿಮಶಕ್ತಿʼಯನ್ನು ಇವೆರಡರ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದು ಆತ್ಮನಿರ್ಭರ ಭಾರತ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ.
ಇದನ್ನೂ ಓದಿ: ಅಂದು ರಾಹುಲ್ ಹರಿದು ಹಾಕಿದ್ದ ಸುಗ್ರೀವಾಜ್ಞೆ ಪ್ರತಿ ಇಂದು ಅವರಿಗೆ ಮುಳುವಾಯ್ತು!
ʻಪ್ರಾಜೆಕ್ಟ್ ಹಿಮಶಕ್ತಿʼ ಕಾರ್ಯಕ್ರಮದ ಅಡಿಯಲ್ಲಿ ಭಾರತದ ರಕ್ಷಣಾ ಸಂಸ್ಥೆಗಳು, ಎಲೆಕ್ಟ್ರಾನಿಕ್ಸ್ ಸಂಸ್ಥೆಗಳು, BEL ಮತ್ತು ಅದರ ಇತರೆ ಸಹ ಸಂಸ್ಥೆಗಳಾದ MSME ಮೊದಲಾದವುಗಳು ತಮ್ಮೊಳಗೆಯೇ ಉತ್ತಮ ಬಾಂಧವ್ಯ ಹೊಂದಲಿದೆ. ಈ ಒಪ್ಪಂದವು ಎರಡು ವರ್ಷಗಳಲ್ಲಿ ಕನಿಷ್ಟ 3 ಲಕ್ಷ ಉದ್ಯೋಗ ಸೃಷ್ಟಿಸುವ ಸಾಧ್ಯತೆಯಿದೆ. ಇದು ಭಾರತದ ಎಲೆಕ್ಟ್ರಾನಿಕ್ ಇತಿಹಾಸದಲ್ಲಿ ಅತ್ಯಂತ ಮಹತ್ವದ ಒಪ್ಪಂದಗಳಲ್ಲಿ ಒಂದಾಗಿರಲಿದೆ ಎಂದು ಹೇಳಲಾಗಿದೆ. ಇದು ಆತ್ಮನಿರ್ಭರತೆಯನ್ನು ಉತ್ತೇಜಿಸಲಿದ್ದು ಮೇಡ್-ಇನ್-ಇಂಡಿಯಾ ವ್ಯವಸ್ಥೆಗೆ ಪೂರಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
MUST WATCH
ಹೊಸ ಸೇರ್ಪಡೆ
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.