ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಜೂ. 8ಕ್ಕೆ ಅಂತಿಮ ತೀರ್ಪು
Team Udayavani, May 31, 2021, 9:10 PM IST
ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8ಕ್ಕೆ ಅಂತಿಮ ತೀರ್ಪು ಹೊರಬೀಳಲಿದೆ. ಸೋಮವಾರ ಪ್ರಕಟವಾಗಬೇಕಿದ್ದ ಅಂತಿಮ ತೀರ್ಪನ್ನು ಕೋವಿಡ್ ಕಾರಣದಿಂದಾಗಿ ಜೂ.8ಕ್ಕೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜೆ.ಎನ್.ಸುಬ್ರಹ್ಮಣ್ಯ ಮುಂದೂಡಿದ್ದಾರೆ.
ಪ್ರಕರಣದ ಆರೋಪಿ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯನ್ನು ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಜೂ.8ರಂದು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ರಾಘವೇಂದ್ರ ಅವರು ಇರುವಂತೆ ಸೂಚಿಸಲಾಗಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಉಳಿದ ಆರೋಪಿಗಳೂ ಹಾಜರಿರುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಈ ಪೈಕಿ ಆರೋಪಿ ಶ್ರೀನಿವಾಸ ಭಟ್ ಈಗಾಗಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ :50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಮ 5ದಿನ ಲಾಕ್ಡೌನ್: ಉಡುಪಿ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್ನ ಬಾತ್ರೂಮ್ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.